LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪಾಠ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು - ಶಿಕ್ಷಕ ನಾಗರಾಜು ನಿಧನಕ್ಕೆ ನಾಡಿನ ಶಿಕ್ಷಕರಿಂದ ಕಂಬನಿ.....

ದಾವಣಗೆರೆ -

ಶಾಲೆಯಲ್ಲಿಯೆ ಪಾಠ ಮಾಡುತ್ತಿರುವಾಗಲೇ ಶಿಕ್ಷಕ ರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ದಾವಣಗೆರೆ ಯಲ್ಲಿ ನಡೆದಿದೆ. ಶಾಲೆಯಿಂದ ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಮೃತಪಟ್ಟಿದ್ದಾರೆ ಘಟನೆ ದಾವಣಗೆರೆ ಜಿಲ್ಲೆ ಮಾಯಕೊಂಡದ ಸರಕಾರಿ ಕೆಪಿಎಸ್‌ ಪ್ರೌಢಶಾಲೆಯಲ್ಲಿ ಸಂಭವಿಸಿದೆ.

ಪ್ರೌಢಶಾಲೆ ವಿಜ್ಞಾನ ಶಿಕ್ಷಕ ನಾಗರಾಜು (46) ಮೃತಪಟ್ಟ ವರಾಗಿದ್ದು ವಿದ್ಯಾರ್ಥಿ  ಗಳಿಗೆ ಪಾಠ ಮಾಡುವ ವೇಳೆ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಸಹೋ ದ್ಯೋಗಿಗಳು ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಅದಾಗಲೇ ಮೃತಪಟ್ಟಿದ್ದರು.ಮೂಲತಃ ಹರಪನಹಳ್ಳಿ ತಾಲೂಕಿನ ತಾವರಗೊಂದಿ ಗ್ರಾಮದವರಾಗಿದ್ದ ನಾಗರಾಜು ಕಳೆದೆರಡು ವರ್ಷಗಳಿಂದ ಮಾಯಕೊಂಡ ಕೆಪಿಎಸ್‌ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇನ್ನೂ ಮೃತರಾದ ಶಿಕ್ಷಕ ನಾಗರಾಜು ನಿಧನಕ್ಕೆ ಜಿಲ್ಲೆಯ ಶಿಕ್ಷಕ ಬಂಧುಗಳು ಮತ್ತು ರಾಜ್ಯದ ಶಿಕ್ಷಕ ಬಂಧುಗಳು ಸಂತಾಪವನ್ನು ಸೂಚಿಸಿದ್ದಾರೆ ರಾಜ್ಯದಲ್ಲಿ ಒಂದೇ ದಿನ ಮೂವರು ಶಿಕ್ಷಕರು ಹೃದಯಾಘಾತದಿಂದ ನಿಧನರಾಗಿ ದ್ದು ಶಿಕ್ಷಕ ವಲಯ ಆತಂಕಗೊಂಡಿದೆ.ಕೆಲಸದ ಒತ್ತಡ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸುದ್ದಿ ಸಂತೆ ನ್ಯೂಸ್ ದಾವಣಗೆರೆ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....