LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕಿಯ ಮೇಲೆ ದೂರು ನೀಡಿದ ಶಿಕ್ಷಕ -

ಇಳಕಲ್ -

ಹೌದು ಶಿಕ್ಷಕರೊಬ್ಬರಿಗೆ ಶಿಕ್ಷಕಿ ಯೊಬ್ಬರು ಚಪ್ಪಲಿ ಯಿಂದ ಹೊಡೆದ ಕಾರಣಕ್ಕಾಗಿ ಪೊಲೀಸ್ ಠಾಣೆ ಗೆ ದೂರು ನೀಡಿದ ಘಟನೆ ಅಲಂಪೂರಪೇಟೆಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ ಶಿಕ್ಷಕಿ ಅಮೀನಾ ಕೊಳೂರ ಎನ್ನುವವರು ತಮಗೆ ವಿದ್ಯಾರ್ಥಿ ಗಳೆದುರು ಚಪ್ಪಲಿಯಿಂದ ಹೊಡೆದು ಅವಮಾನಿಸಿ ದ್ದಾರೆ ಎಂದು ಅದೇ ಶಾಲೆಯ ಶಿಕ್ಷಕ ಅಂದಾನಯ್ಯ ವಸ್ತ್ರದ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ವಾತಂತ್ರೋತ್ಸವ ಆಚರಣೆ ಸಂದರ್ಭದಲ್ಲಿ ವಿದ್ಯಾರ್ಥಿ ಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮಾಡಿಸಲು ಅಗತ್ಯ ಸಿದ್ಧತೆ, ತಾಲೀಮು ಮಾಡಿಸುತ್ತಿದ್ದೆ.ಈ ಬಗ್ಗೆ ಮಕ್ಕಳೆ ದುರು ಶಿಕ್ಷಕಿ ಅಮೀನಾ ಆಕ್ಷೇಪಾರ್ಹ ಮಾತು ಆಡಿದ್ದರು. ಹೀಗೇಕೆ ಆಡಿದಿರಿ ಎಂದು ಕೇಳಿದ ನನ್ನನ್ನು ಏಕಾಏಕಿ ಚಪ್ಪಲಿಯಿಂದ ಹೊಡೆದು ಶಿಕ್ಷಕಿ ಅಮೀನಾ ಅವಮಾನಿ ಸಿದ್ದಾರೆ.

ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ಶಿಕ್ಷಕ ಅಂದಾನಯ್ಯ ನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಪೊಲೀಸರು ಶಾಲೆಗೆ ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ. ಸರ್ಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿ ಕಾರಿಗಳೂ ಸಹ ಶಾಲೆಗೆ ಭೇಟಿ ನೀಡಿ, ಘಟನೆಯ ಬಗ್ಗೆ ಮಾಹಿತಿ ಪಡೆದರು.

ಸುದ್ದಿ ಸಂತೆ ನ್ಯೂಸ್ ಇಳಕಲ್......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......