LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಯಲ್ಲಿ ಟಿಪ್ಪರ್ ಲಾರಿ ಭೀಕರ ಅಪಘಾತ - ಸಿಸಿ ಟಿವಿ ಯಲ್ಲಿ ಸೆರೆಯಾಯಿತು ದೃಶ್ಯ.....

ಹುಬ್ಬಳ್ಳಿ -

ಟಿಪ್ಪರ್ ಹಾಗೂ ‌ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಹೌದು ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು ಈ ಭಯಾನಕ ಅಪಘಾತದ ದೃಶ್ಯ ಸಿಟಿಟಿವಿಯಲ್ಲಿ ಸೆರೆ ಯಾಗಿದೆ.

ಇನ್ನೂ ಈ ಒಂದು ಭೀಕರ ಅಪಘಾತ ದಲ್ಲಿ ಸ್ಥಳದಲ್ಲಿದ್ದ ರೈತ ಬದುಕಿದ್ದೇ ಪವಾಡವಾಗಿದ್ದು ಚಾಲಕನ ನಿಯಂತ್ರಣ ತಪ್ಪಿ ದೊಡ್ಡ ದೊಂದು ಮರಳು ತುಂಬಿದ ಟಿಪ್ಪರ್ ಅಪಘಾತ ವಾಗಿದೆ.ನವಲಗುಂದ ದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಮರಳು ತುಂಬಿದ ಟಿಪ್ಪರ್ ಲಾರಿಗೆ ಡಿಕ್ಕಿ ಯಾಗಿದೆ.

https://youtu.be/OvFdo_npxEY

ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುವ ಲಾರಿಗೆ ಡಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದು ರಸ್ತೆಯ ಪಕ್ಕಕ್ಕಿ ರುವ ಕಂದಕಕ್ಕೆ ಬಿದ್ದಿದೆ ಟಿಪ್ಪರ್.ಈ ವೇಳೆ ರಸ್ತೆ ಪಕ್ಕದಲ್ಲೇ ಹೊರಟಿದ್ದ ರೈತ ಕೂದಲೆಳೆಯ ಅಂತರದಿಂದ ಪಾರಾ ಗಿದ್ದಾರೆ.

ಈ ಎಲ್ಲಾ ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ ಯಾಗಿದ್ದು ದೊಡ್ಡದೊಂದು ಅವಘಡ ವೊಂದು ತಪ್ಪಿ ದಂತಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....