LIVE TV LocalCrimeNationalInternationalPoliticsEducationTechnologyEntertainmentSportsFeature
State News

DDPI ಕಚೇರಿ ಮೇಲೆ ACB ದಾಳಿ ಲಕ್ಷಾಂತರ ರೂಪಾಯಿ ಗಳೊಂದಿಗೆ ಕೆಲವೊಂದಿಷ್ಟು ವಸ್ತುಗಳು ವಶ

ಹಾವೇರಿ -

ಹಾವೇರು ಯ ಡಿಡಿಪಿಐ ಕಚೇರಿ ಮೇಲೆ ಎಸಿಬಿ ಅಧಿಕಾರಿ ಗಳು ದಾಳಿ ಮಾಡಿದ್ದಾರೆ.ಹೌದು ವ್ಯಾಪಕವಾಗಿ ಭ್ರಷ್ಟಾಚಾ ರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಲ್ಲಿಯ ಡಿಡಿ ಪಿಐ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀ ಸರು ದಾಳಿ ನಡೆಸಿದ್ದಾರೆ.ಒಟ್ಟು ₹1.69 ಲಕ್ಷ ನಗದು ಸೇರಿದಂತೆ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಎಸಿಬಿ ಎಸ್ಪಿ ಜಯಪ್ರಕಾಶ,ಡಿವೈಎಸ್ಪಿ ಬಿ.ಆರ್.ಗೋಪಿ ನೇತೃತ್ವದಲ್ಲಿ ಸೋಮವಾರ ಸಂಜೆ ದೇವಗಿರಿ ಸಮೀಪದ ಜಿಲ್ಲಾಡಳಿತ ಭವನದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾ ಖೆಯ ಉಪನಿರ್ದೇಶಕರ ಕಚೇರಿ ಮೇಲೆ ದಾಳಿ ನಡೆಸ ಲಾಗಿದೆ.ಈ ವೇಳೆ ಡಿಡಿಪಿಐ ಜಗದೀಶ್ವರ ಅವರ ಬಳಿ ಕವರ್‌ನಲ್ಲಿ ₹ 50 ಸಾವಿರ ನಗದು ಪತ್ತೆಯಾಗಿದೆ. ಕಚೇರಿ ಯ ಹಲವು ನೌಕರರ ಬಳಿಯೂ ನಗದು ಪತ್ತೆಯಾಗಿದೆ.

₹1.69 ಲಕ್ಷ  ಕ್ಯಾಶ್‌ ಡಿಕ್ಲೆರೇಷನ್‌ ರಿಜಿಸ್ಟರ್‌'ನಲ್ಲಿ ನಮೂ ದಾಗಿರಲಿಲ್ಲ.ಈ ಬಗ್ಗೆ ಸಿಬ್ಬಂದಿಗೆ ನೋಟಿಸ್‌ ಕೊಟ್ಟು ವಿವರಣೆ ಕೇಳಲಾಗಿದೆ.ಡಿಡಿಪಿಐ ಕಚೇರಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಆರೋಪದ ಮೇರೆಗೆ ದಾಳಿ ನಡೆಸ ಲಾಗಿದೆ.ದಾಖಲೆಗಳ ಪರಿಶೀಲನೆ ಮುಂದುವರಿಸಲಾಗಿದೆ ಎಂದು ಎಸಿಬಿ ಡಿವೈಎಸ್ಪಿ ಗೋಪಿ ಬಿ.ಆರ್‌.ತಿಳಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದ ಇನ್ಸ್ಪೆಕ್ಟರ್ ಗಳಾದ ಪ್ರಭಾವತಿ ಶೇತಸನದಿ,ಬಸವರಾಜ ಗುದ್ಲಿ ಮತ್ತು ಇತರ ಸಿಬ್ಬಂದಿ ದಾಳಿ ತಂಡದಲ್ಲಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....