LIVE TV LocalCrimeNationalInternationalPoliticsEducationTechnologyEntertainmentSportsFeature
State News

ACB ಬಲೆಗೆ ಇನ್ಸ್ಪೆಕ್ಟರ್ - 2500 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ

ಚಿತ್ರದುರ್ಗ -

ಲಂಚ ಪಡೆಯುವಾಗ ಹೆಲ್ತ್ ಇನ್ಸ್ಪೆಕ್ಟರ್ ರೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೊಳಲ್ಕೆರೆ ಪಟ್ಟಣ ಪಂಚಾಯ್ತಿ ಹೆಲ್ತ್ ಇನ್ಸ್ಪೆಕ್ಟರ್ ಪರಮೇಶ್ವರಪ್ಪ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ‌.

ಸನತ್ ಕುಮಾಮಾರ್ ಗೆ ಟ್ರೇಡ್ ಲೈಸನ್ಸ್ ನೀಡಲು 2500 ಸಾವಿಕ್ಕೆ ಬೇಡಿಕೆ ಇಟ್ಟಿದ್ದರು.ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಪಟ್ಟಣ ಪಂಚಾಯತ ಪರಮೇಶ್ವರಪ್ಪನ ಲಂಚ ಬೇಡಿಕೆ ಕುರಿತು ಎಸಿಬಿಗೆ ದೂರು ನೀಡಿದ್ದರು ಸನತ್ .

ದೂರು ಆದರಿಸಿ ಪರಮೇಶ್ವರಪ್ಪಗೆ ಬಲೆ ಬೀಸಿದ ಎಸಿಬಿ ಅಧಿಕಾರಿಗಳು ಲಂಚ ಪಡೆವಾಗ ದಾಳಿ ಮಾಡಿದ್ದಾರೆ.ಪ.ಪಂ ಕಚೇರಿಯಲ್ಲಿ ಎಸಿಬಿ DYSP ಬಸವರಾಜ್ ಮಗದುಮ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....