LIVE TV LocalCrimeNationalInternationalPoliticsEducationTechnologyEntertainmentSportsFeature
State News

ACB ಬಲೆಗೆ ಬಿದ್ದ ಜಲ ಮಂಡಳಿ ಯ ಅಧಿಕಾರಿ ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಟ್ರ್ಯಾಪ್.....

ವಿಜಯಪುರ -

ಜಲ ಮಂಡಳಿಗೆ ಕಾರ್ಮಿಕರನ್ನು ಪೊರೈಕೆ ಮಾಡುವ ವಿಚಾರ ಕುರಿತಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಲ ಮಂಡಳಿ ಯ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ.ಹೌದು ಇಲಾಖೆಗೆ ಕಾರ್ಮಿಕರ ನ್ನು ನೀಡುವ ಕುರಿತಂತೆ ಗುತ್ತಿಗೆದಾರನಿಗೆ ಎಇಇ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಒಂದು ವಿಚಾರ ಕುರಿತಂತೆ ಹಣಕ್ಕೆ ಬೇಡಿಕೆಯನ್ನಿಟ್ಟಿದ್ದು ಎಸಿಬಿಗೆ ದೂರನ್ನು ನೀಡಲಾಗಿ ತ್ತು ದೂರಿನ ಹಿನ್ನಲೆಯಲ್ಲಿ ಕಾರ್ಯಾಚರಣೆ ಮಾಡಿಟ್ರ್ಯಾಪ್ ಮಾಡಲಾಗಿದೆ.

ಇದರೊಂದಿಗೆ ಎಸಿಬಿ ಬಲೆಗೆ ಬಿದ್ದಿದ್ದಾರೆ ವಾಟರ್ ಬೋರ್ಡ್ ಎಇಇ. ಕಾರ್ಮಿಕರನ್ನು ಪೂರೈಕೆ ಮಾಡುವ ಗುತ್ತಿಗೆದಾರನಿಂದ ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ಟ್ಯ್ರಾಪ್ ಮಾಡಿದ್ದು ಬಾಬು ನದಾಫ್ ಅವರೇ ಬಲೆಗೆ ಬಿದ್ದವರಾಗಿದ್ದಾರೆ.ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಂ 2 ರ ಎಇಇ‌ ಬಾಬು‌ ನದಾಫ್.ಕಾರ್ಮಿಕರ ಗುತ್ತಿಗೆದಾರ ಸಗರ ಎಂಬುವವರಿಂದ 50 ಸಾವಿರ ರೂಪಾಯಿ ಲಂಚ ಸ್ವೀಕರಿ ಸೋ ವೇಳೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು.

ಲಂಚಕ್ಕಾಗಿ ಗುತ್ತಿಗೆದಾರ ಸಗರ ಎಂಬುವವರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಎಇಇ ಬಾಬು ನದಾಫ್.ಈ ಕುರಿತು ಎಸಿಬಿಗೆ ದೂರು ನೀಡಿದ್ದರು ಗುತ್ತಿಗೆದಾರ.ಗುತ್ತಿಗೆದಾರ ಸಗರ ಬಳಿ ಹಣ ಸ್ವೀಕರಿಸೋ ವೇಳೆ ದಾಳಿ ನಡೆಸಿದ್ದಾರೆ ಎಸಿಬಿ ಅಧಿಕಾರಿಗಳು ಎಇಇ‌ ಬಾಬು ನದಾಫ್ ಎಸಿಬಿ ವಶಕ್ಕೆ ತಗೆದುಕೊಂಡಿರುವ ಎಸಿಬಿ ಡಿವೈಎಸ್ಪಿ ಮಂಜುನಾಥ ಗಂಗಲ್, ಇನ್ಸ್ಪೆಕ್ಟರ್ ಗಳಾದ ಪರಮೇಶ್ವರ ಕವಟಗಿಮಠ ಹಾಗೂ ಚಂದ್ರಕಲಾ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಸಧ್ಯ ಅಧಿಕಾರಿಗಳು ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......