LIVE TV LocalCrimeNationalInternationalPoliticsEducationTechnologyEntertainmentSportsFeature
State News

ಫೆಬ್ರವರಿ 8 ರಿಂದ 5 ರಿಂದ 8 ನೇ ತರಗತಿಗಳನ್ನು ಆರಂಭಿಸಲು ಸರ್ಕಾರಕ್ಕೆ ಸಲಹೆ

ಬೆಂಗಳೂರು -

ಈಗಾಗಲೇ ಕೆಲ ವರ್ಗಗಳ‌ನ್ನು ಪೂರ್ಣ ಪ್ರಮಾಣ ದಲ್ಲಿ ಆರಂಭ ಮಾಡಿದ ಬೆನ್ನಲ್ಲೇ ಈಗ ಫೆಬ್ರವರಿ 8 ರಿಂದ 5 ರಿಂದ 8 ನೇ ತರಗತಿಗಳನ್ನು ಆರಂಭಿಸಲು ಸರ್ಕಾರಕ್ಕೆ ಶಿಕ್ಷಣ ಸುಧಾರಣೆಗಳ ಸಲಹೆಗಾರ ಎಂ.ಆರ್. ದೊರೆಸ್ವಾಮಿ ಸಲಹೆ ನೀಡಿದ್ದಾರೆ.

ಫೆಬ್ರವರಿ 8 ರಿಂದ ಪೂರ್ಣಪ್ರಮಾಣದಲ್ಲಿ ಶಾಲೆ ಗಳಲ್ಲಿ ತರಗತಿಗಳನ್ನು ಆರಂಭಿಸಬೇಕು ಎಂದು ಹೇಳಲಾಗಿದೆ. ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಒಂದನೇ ತರಗತಿಯಿಂದಲೇ ಶಾಲೆಗಳನ್ನು ಆರಂಭಿಸಲಾಗಿದೆ. ರಾಜ್ಯದಲ್ಲಿಯೂ ಐದರಿಂದ 8ನೇ ತರಗತಿಗಳಿಗೆ ವಿದ್ಯಾಗಮ ಕಲಿಕೆ ನಡೆಯುತ್ತಿದ್ದು, ಭೌತಿಕ ತರಗತಿಗಳನ್ನು ಕೂಡ ಆರಂಭಿಸುವಂತೆ ಸಲಹೆ ನೀಡಿದ್ದಾರೆ‌‌.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯ ರೊಂದಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಭೆ ನಡೆಸಲಿದ್ದು ಈ ಹಿನ್ನೆಲೆಯಲ್ಲಿ 5 ರಿಂದ 8ನೇ ತರಗತಿಗಳನ್ನು ಆರಂಭಿಸಲು ಸಲಹೆ ನೀಡಲಾಗಿದೆ ಇವೆಲ್ಲದರ ನಡುವೆ ಸರ್ಕಾರ ಶಿಕ್ಷಣ ಸಚಿವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...