LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ - ಅದಲು ಬದಲು ಮಾಡಿ ಖಾತೆ ಹಂಚಿಕೆ - ಹಲವರಲ್ಲಿ ಅಸಮಾಧಾನ

ಬೆಂಗಳೂರು -

ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಈಗ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಹಾಲಿ ಸಚಿವರ ಖಾತೆಗಳ ಅದಲು-ಬದಲು ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆಯ ಫೈನಲ್ ಪಟ್ಟಿಗೆ ರಾಜ್ಯ ಪಾಲರು ಅಂಕಿತ ಹಾಕಿದ್ದಾರೆ.ಸಚಿವರ ಪಟ್ಟಿಯನ್ನು ಸರ್ಕಾರ ಗೆಜೆಟ್ ಅಧಿಸೂಚನೆ ಮೂಲಕ ಅಧಿಕೃತವಾಗಿ ಪ್ರಕಟಿಸಿದೆ. ರಾಜ್ಯದ ನೂತನ ಸಚಿವರ ಖಾತೆಗಳು, ಹಾಲಿ ಸಚಿವರ ಖಾತೆಗಳ ಅದಲು – ಬದಲು ಸಂಪೂರ್ಣ ಪಟ್ಟಿ ಇಂತಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ – ಡಿಪಿಎಆರ್, ಕ್ಯಾಬಿನೆಟ್ ಅಫೈರ್, ಹಣಕಾಸು, ಬೆಂಗಳೂರು ಅಭಿವೃದ್ಧಿ, ಎನರ್ಜಿ, ಗುಪ್ತಚರ, ಪ್ಲಾನಿಂಗ್, ಪ್ರೋಗ್ರಾಂ ಮಾನಿಟರಿಂಗ್ ಅಂಡ್ ಸ್ಟಾಟಿಸ್ಟಿಕ್ಸ್, ಇನ್ಫಾಸ್ಟ್ರಕ್ಚರ್ ಡೆವೆಲ್ಮೆಂಟ್

ಉಮೇಶ್ ಕತ್ತಿ – ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ಖಾತೆ

ಎಸ್ ಅಂಗಾರ – ಮೀನುಗಾರಿಕೆ ಮತ್ತು ಬಂದರು, ಒಳನಾಡು ಸಾರಿಗೆ ಖಾತೆ

ಬಸವರಾಜ್ ಬೊಮ್ಮಾಯಿ – ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಖಾತೆ

ಜೆಸಿ ಮಾಧುಸ್ವಾಮಿ – ವೈದ್ಯಕೀಯ ಶಿಕ್ಷಣ ಖಾತೆ, ಕನ್ನಡ ಮತ್ತು ಸಂಸ್ಕೃತಿ ಖಾತೆ

ಸಿಸಿ ಪಾಟೀಲ್ – ಸಣ್ಣ ಕೈಗಾರಿಕಾ ಖಾತೆ, ವಾರ್ತಾ ಮತ್ತು ಸಂಪರ್ಕ ಖಾತೆ

ಅರವಿಂದ ಲಿಂಬಾವಳಿ – ಅರಣ್ಯ ಖಾತೆ

ಮುರುಗೇಶ್ ನಿರಾಣಿ – ಗಣಿ ಮತ್ತು ಭೂ ವಿಜ್ಞಾನ ಖಾತೆ

ಎಂ.ಟಿ.ಬಿ.ನಾಗರಾಜ್ – ಅಬಕಾರಿ ಖಾತೆ

ಕೋಟಾ ಶ್ರೀನಿವಾಸ್ ಪೂಜಾರಿ – ಮುಜುರಾಯಿ, ಹಿಂದುಳಿದ ವರ್ಗಗಳ ಖಾತೆ

ಡಾ.ಕೆ.ಸುಧಾಕರ್ – ಆರೋಗ್ಯ ಖಾತೆ

ಆನಂದ್ ಸಿಂಗ್ – ಪ್ರವಾಸೋದ್ಯಮ

ಸಿಪಿ ಯೋಗೀಶ್ವರ್ – ಸಣ್ಣ ನೀರಾವರಿ ಖಾತೆ

ಪ್ರಭು ಚೌವ್ಹಾಣ್ – ಪಶು ಸಂಗೋಪನಾ ಸಚಿವರ ಖಾತೆ

ಶಿವರಾಂ ಹೆಬ್ಬಾರ್ – ಕಾರ್ಮಿಕ ಖಾತೆ

ಆರ್ ಶಂಕರ್ – ಪೌರಾಡಳಿತ ಮತ್ತು ರೇಷ್ಮೆ ಸಚಿವರ ಖಾತೆ

ಕೆ ಗೋಪಾಲಯ್ಯ – ತೋಟಗಾರಿಕಾ ಖಾತೆ, ಸಕ್ಕರೆ ಖಾತೆ

ಕೆಸಿ ನಾರಾಯಣ ಗೌಡ – ಯುವಜನ ಸೇವೆ ಮತ್ತು ಕ್ರೀಢಾ ಸಬಲೀಕರಣ ಖಾತೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....