LIVE TV LocalCrimeNationalInternationalPoliticsEducationTechnologyEntertainmentSportsFeature
Local News

ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆಯಲ್ಲಿ ಶಿಕ್ಷಕರಿಗೆ ಅನ್ಯಾಯ ಬಸವರಾಜ ಗುರಿಕಾರ ಕಳೆದ 5 ವರ್ಷದಿಂದ ಈ ರೀತಿ ಆಗುತ್ತಿದೆ ಎಂದರು ಅಖಿಲ ಭಾರತ ಶಿಕ್ಷಕರ ಪೆಡರೇಷನ್ ಕಾರ್ಯದ್ಯಕ್ಷ ಬಸವರಾಜ ಗುರಿಕಾರ.....

ಧಾರವಾಡ -

ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆಯಲ್ಲಿ ಶಿಕ್ಷಕರಿಗೆ ಅನ್ಯಾಯವಾಗಿದ್ದು ಕಳೆದ 5 ವರ್ಷದಿಂದ ಈ ರೀತಿ ಆಗುತ್ತಿದೆ.ದೇಶದಲ್ಲಿ ಪ್ರಾಥಮಿಕ ಹಂತದಿಂದ ವಿಶ್ವವಿದ್ಯಾಲಯದ ವರೆಗೆ 50 ಲಕ್ಷಕ್ಕೂ ಹೆಚ್ಚು ಶಿಕ್ಷಕರಿದ್ದು ಕೇವಲ ದೇಶದ್ಯಾಂತ್ಯ 45 ಶಿಕ್ಷಕರುಗಳಿಗೆ ಮಾತ್ರ ರಾಷ್ಟ್ರ ಪ್ರಶಸ್ತಿ ಘೋಷಣೆ ಮಾಡಲಾಗಿದೆ ಎಂದು ಅಖಿಲ ಭಾರತ ಶಿಕ್ಷಕರ ಪೆಡರೇಷನ್ ಕಾರ್ಯದ್ಯಕ್ಷ ಬಸವರಾಜ ಗುರಿಕಾರ ಹೇಳಿದ್ದಾರೆ. ಪತ್ರಿಕಾ ಪ್ರಕಟಣೆ ಯ ಮೂಲಕ ಈ ಒಂದು ಆರೋಪವನ್ನು ಮಾಡಿದ್ದಾರೆ.

ಇನ್ನೂ ಕಳೆದ 5-6 ವರ್ಷಗಳಿಗೆ ಮುಂಚೆ ಪ್ರತಿ ವರ್ಷ 360 ಶಿಕ್ಷಕರುಗಳಿಗೆ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಲಾಗುತಿತ್ತು ಕರ್ನಾಟಕದ ಕನಿಷ್ಠ 10 ಶಿಕ್ಷಕರುಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗುತಿತ್ತು ಈಗ ಈ ಅವಕಾಶ ತಪ್ಪಿದೆ ಈ ಅನ್ಯಾಯ ಸರಿಪಡಿಸುವಂತೆ ಕೇಂದ್ರ ಸರಕಾರಕ್ಕೆ ಹಲ ವಾರು ಸಲ ವಿನಂತಿ ಮಾಡಿದ್ದರು.ಸಹ ಪ್ರಶಸ್ತಿ ಆಯ್ಕೆ ಯಲ್ಲಿ ಕೇಂದ್ರ ಸರಕಾರ ಜಿಪುಣತನ ತೋರಿದೆ ಇದು ಖಂಡ ನೀಯ ತಕ್ಷಣ ಈ ಅನ್ಯಾಯ ಸರಿಪಡಿಸಿ ಪ್ರತಿ ರಾಜ್ಯಕ್ಕೆ ಕನಿಷ್ಟ 15 ರಾಷ್ಟ್ರ ಪ್ರಶಸ್ತಿಗಳಂತೆ ಈ ಹಿಂದಿನ ಕೇಂದ್ರ ಸರ್ಕಾರಗಳು ನೀಡಿದ ರೀತಿ ಕನಿಷ್ಟ 350 ಕ್ಕೂ ಹೆಚ್ಚು ರಾಷ್ಟ್ರಪ್ರಶಸ್ತಿಗಳನ್ನು ಕೇಂದ್ರ ಸರಕಾರ ನೀಡಿ ಶಿಕ್ಷಕರು ಗಳಿಗೆ ಗೌರವ ಸಲ್ಲಿಸಬೇಕೆಂದು ಅಖಿಲ ಭಾರತ ಶಿಕ್ಷಕರ ಪೆಡರೇಷನ್ ಕಾರ್ಯಾದ್ಯಕ್ಷ ಬಸವರಾಜ ಗುರಿಕಾರ ಆಗ್ರಹಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...