LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮೂಜಗು ತಿಪಟೂರಿನ ರುದ್ರಮುನಿ ಸ್ವಾಮಿಗಳ ಮಹತ್ವದ ಗೌಪ್ಯ ಸಭೆ.....

ಹುಬ್ಬಳ್ಳಿ -

ಪ್ರತಿಷ್ಠಿತ ಹುಬ್ಬಳ್ಳಿಯ ಮೂರು ಸಾವಿರಮಠದ ಆಸ್ತಿ ವಿಚಾರದ ಗಲಾಟೆಯ ನಡುವೆ ಮಠದಲ್ಲಿ ಸ್ವಾಮೀಜಿಗಳಿಬ್ಬರ ಗೌಪ್ಯ ಸಭೆ ಕುತೂಹಲಕ್ಕೆ ಕಾರಣವಾಗಿದೆ. ಹೌದು ಮೂರು ಸಾವಿರ ಮಠದಲ್ಲಿ ಮೂಜಗುಶ್ರೀ ಮತ್ತು ತಿಪಟೂರಿನ ರುದ್ರಮುನಿ ಸ್ವಾಮಿಗಳ ನಡುವೆ ಮಹತ್ವದ ಮಾತುಕತೆ ನಡೆದಿರುವುದು ಸಾಕಷ್ಟು ಕುತೂಹಲವನ್ನುಂಟು ಮಾಡಿದೆ.

ಕಳೆದ ಒಂದು ವರ್ಷದಿಂದ ಮಠದ ಉತ್ತರಾಧಿಕಾರಿ ವಿವಾದ ಹಾಗೂ ಕಳೆದ ಸುಮಾರು ದಿನಗಳಿಂದ ಕೆಎಲ್ಇ ಸಂಸ್ಥೆಗೆ ಆಸ್ತಿ ನೀಡಿರುವ ಕುರಿತು ಸುದ್ದಿಯಲ್ಲಿದ್ದ ಮೂರುಸಾವಿರ ಮಠದಲ್ಲಿ ಗೌಪ್ಯ ಸಭೆ ನಡೆದಿದ್ದು ಹಲವು ಅನುಮಾನ ಹುಟ್ಟು ಹಾಕಿದೆ.

ಮೂರು ಸಾವಿರ ಮಠದ ಆಸ್ತಿ ಪರಭಾರೆ ಕುರಿತು ಮಾತುಕತೆ ನಡೆದಿದೆ ಎನ್ನುವ ಅನುಮಾನ ಮಠದ ಭಕ್ತ ಸಮೂಹದಲ್ಲಿ ಮೂಡಿದೆ. ಮೂರುಸಾವಿರ ಮಠದಲ್ಲಿ ಗೌಪ್ಯ ಸಭೆ ಕುತೂಹಲಕ್ಕೆ ಕಾರಣವಾ ಗಿದೆ.ಕೆಎಲ್ಇ ಸಂಸ್ಥೆಗೆ ಕೋಟ್ಯಂತರ ರೂ.ಗಳ ಜಮೀನು ದಾನ ಮಾಡಿರುವ ಮೂರುಸಾವಿರ ಮಠದ ಸ್ವಾಮೀಜಿಗಳು, ದಿಂಗಾಲೇಶ್ವರ ಸ್ವಾಮೀಜಿ ಹೋರಾಟಕ್ಕೆ ಬೆಚ್ಚಿ ಬಿದ್ದಿದ್ದಾರೆ.

ಮೂರುಸಾವಿರ ಮಠ ಬಿಟ್ಟು ಹಾನಗಲ್ ಮಠಕ್ಕೆ ಹೋಗಲು ತೀರ್ಮಾನಿಸಿದ್ದಾರೆಯೇ ಎಂಬುವಂತ ಸಾಕಷ್ಟು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಈ ಹಿನ್ನೆಲೆಯಲ್ಲಿ ಮೂಜಗು ಶ್ರೀಗಳ ಮನ ಒಲಿಸಲು ರುದ್ರಮುನಿ ಸ್ವಾಮೀಜಿ ಬಂದಿದ್ದು, ಇವರು ಕೂಡ ‌ಮೂರುಸಾವಿರ ಮಠದ ಉತ್ತರಾಧಿ ಕಾರಿಯ ವಿವಾದಿತ ಸ್ವಾಮೀಜಿಯವರು ಗಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಇವೆಲ್ಲದರ ನಡುವೆ ದಿಂಗಾಲೇಶ್ವರ ಸ್ವಾಮಿಜಿಯ ಮುಂದಿನ ನಡೆ ಏನು ಎಂಬ ಕುರಿತಂತೆ ಕುತೂಹಲ ಮೂಡಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......