LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಅಧ್ಯಾಪಕರ ಪರೀಕ್ಷೆ ಯಲ್ಲಿ ಅಕ್ರಮ ಉಪನ್ಯಾಸಕಿ ಸೌಮ್ಯ ಹಿನ್ನೆಲೆ ಗೊತ್ತಾ‌ - ಸೌಮ್ಯಾ ಕುರಿತು ಒಂದಿಷ್ಟು ಅವಲೋಕನ.....

ಮೈಸೂರು -

ಹೌದು ಅಧ್ಯಾಪಕರ ಪರೀಕ್ಷೆ ಯಲ್ಲಿ ಅಕ್ರಮ ಆರೋಪ ದಲ್ಲಿ ಆರೋಪಿ ಸ್ಥಾನದಲ್ಲಿರುವ ಸೌಮ್ಯ ಹಿನ್ನೆಲೆ ನೋಡಿ ದರೆ ತುಂಬಾ ವಿಚಿತ್ರ ವಾಗಿದೆ ಹೌದು ಮೂಲತಃ ಮೈಸೂ ರಿನ ನಿವಾಸಿಯಾಗಿರುವ ಆರೋಪಿ ಸೌಮ್ಯ ರಂಗಸ್ವಾಮಿ ಶಿವಮ್ಮ ದಂಪತಿಯ ಮೂವರು ಮಕ್ಕಳಲ್ಲಿ‌ ಕೊನೆಯ ಪುತ್ರಿ 2007-2010ರಲ್ಲಿ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು.ಬಳಿಕ ಭೂಗೋಳ ಶಾಸ್ತ್ರ ವಿಭಾಗ ದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ್ದರು.2013 ರಿಂದ 2015 ರವರೆಗೆ ಕೆಆರ್ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು.

ನಂತರ ಮಾನಸ ಗಂಗೋತ್ರಿ ಮೈಸೂರು ವಿಶ್ವ ವಿದ್ಯಾಲ ಯಕ್ಕೆ ಸೇರ್ಪಡೆಯಾಗಿದ್ದರು.2019 ರಿಂದ 20ರವರೆಗೆ ಭೂಗೋಳ ಶಾಸ್ತ್ರದಲ್ಲಿ‌ ಪಿಹೆಚ್‌ಡಿ ಅಧ್ಯಯನ ಮಾಡಿದ್ದರು ನಂತರ ಮಾನಸ ಗಂಗೋತ್ರಿ ಕಾಲೇಜಿನಲ್ಲಿ ಅತಿಥಿ ಉಪ ನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.ಮೈಸೂರಿನಲ್ಲಿ‌ ಪಿಹೆಚ್‌ಡಿ ಅಧ್ಯಯನ ಮಾಡುತ್ತಿದ್ದ ಸೌಮ್ಯಳಿಗೆ ನಾಗರಾಜ್ ಮಾರ್ಗದರ್ಶಕರಾಗಿದ್ದರು.ಹೀಗಾಗಿ ಶಿಷ್ಯೆ ಸೌಮ್ಯಗೆ ಕೆಲ ಪ್ರಶ್ನೆಗಳನ್ನ ಸಿದ್ಧಪಡಿಸಿ ಕಳಿಸುವಂತೆ ಸೂಚಿಸಿದ್ದರಂತೆ.

ಅದರಂತೆ ಸೌಮ್ಯ 17 ಪ್ರಶ್ನೆಗಳನ್ನ ಸಿದ್ಧಪಡಿಸಿ ಕಳುಹಿಸಿ ದ್ದರು.ಈ ಪೈಕಿ 12 ಪ್ರಶ್ನೆಗಳನ್ನ ಪ್ರೊಫೆಸರ್ ನಾಗರಾಜ್ ಯಥಾವತ್ತಾಗಿ ಉಳಿಸಿಕೊಂಡಿದ್ದರು.ಗುರುಗಳಿಗೆ ಕಳಿಸಿದ್ದ ಪ್ರಶ್ನೆಗಳನ್ನ ಪರೀಕ್ಷೆಗೂ ಅರ್ಧ ಗಂಟೆ ಮೊದಲು ಸೌಮ್ಯ ಸ್ನೇಹಿತೆಯರಿಗೆ ಕಳುಹಿಸಿದ್ದರಂತೆ.ಸದ್ಯ ಇದೇ ಆಯಾಮ ದಲ್ಲಿ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....