LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಕ್ರಿಕೆಟ್‌’ಗೆ ಮತ್ತೊರ್ವ ಬೌಲರ್ ವಿದಾಯ

ನವದೆಹಲಿ -
ಭಾರತದ ಮಾಜಿ ವೇಗಿ ಸುದೀಪ್ ತ್ಯಾಗಿ ವಿದಾಯ ಎಲ್ಲಾ ಮಾದರೀಗಳ ಕ್ರಿಕೇಟ್ ಗೆ ವಿದಾಯವನ್ನು ಘೋಷಣೆ ಮಾಡಿದ್ದಾರೆ.ಸುದೀಪ್ ತ್ಯಾಗಿ ಭಾರತ ಕ್ರಿಕೇಟ್ ತಂಡದಲ್ಲಿ ವೇಗದ ಬೌಲರ್ ಆಗಿದ್ದು ಸಧ್ಯ ಮಾಜಿಯಾಗಿದ್ದರು.ಹಲವು ವರುಷಗಳಿಂದ ಕ್ರಿಕೇಟ್ ಕ್ಷೇತ್ರದಲ್ಲಿ ಆಡುತ್ತಿದ್ದ ಸುದೀಪ್ ತ್ಯಾಗಿ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.

33 ವರ್ಷದ ತ್ಯಾಗಿ ನಾಲ್ಕು ಏಕದಿನ ಮತ್ತು ಒಂದು ಟಿ-20 ಪಂದ್ಯ ಆಡಿದ್ದಾರೆ. ಇದಲ್ಲದೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ 14 ಪಂದ್ಯಗಳನ್ನು ಆಡಿದ್ದಾರೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ತ್ಯಾಗಿ 41 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 109 ವಿಕೆಟ್ ಪಡೆದರು. ಇದಲ್ಲದೆ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಅವರು 23 ಪಂದ್ಯಗಳಲ್ಲಿ 31 ವಿಕೆಟ್ ಪಡೆದಿದ್ದಾರೆ. ತ್ಯಾಗಿ 23 ಟಿ-20 ಪಂದ್ಯಗಳಲ್ಲಿ 16 ವಿಕೆಟ್ ಪಡೆದಿದ್ದಾರೆ.

2009 ರ ಐಪಿಎಲ್‌ನ ಆವೃತ್ತಿಯ ನಂತರ ಟಿ-20 ಯಲ್ಲಿ ಶ್ರೀಲಂಕಾ ವಿರುದ್ಧ ಪಾದಾರ್ಪಣೆ ಮಾಡಿದರು. ಎರಡು ವಾರಗಳ ನಂತರ ಅವರು ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು.

ಇಷ್ಟೇಲ್ಲ ಸಾಧನೆ ಮಾಡಿದ ವೇಗದ ಬೌಲರ್ ತ್ಯಾಗಿ ಈಗ ನಿವೃತ್ತಿ ಘೋಷಣೆ ಮಾಡಿದ್ದು ಅವರ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....