LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅಮಾನತು ಮಾಡುವರೆಗೂ ನ್ಯಾಯಾಲಯ ಬಹಿಷ್ಕಾರ - ಮಧ್ಯಾಹ್ನ ಮತ್ತೊಂದು ಸಭೆ

ಧಾರವಾಡ -

ನವನಗರಲ್ಲಿನ ವಕೀಲರ ಮತ್ತು ಪೊಲೀಸರ ನಡುವಿನ ಗಲಾಟೆಗೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತದೆ. ಈಗಾಗಲೇ ಈ ಒಂದು ಪ್ರಕರಣದಲ್ಲಿ ನವನಗರ ಇನ್ಸ್ಪೆಕ್ಟರ್ ಪ್ರಭು ಸೂರಿನ್ ಅವರನ್ನು ನವನಗರ ಪೊಲೀಸ್ ಠಾಣೆ ಯಿಂದ ಪೊಲೀಸ್ ಆಯುಕ್ತರ ಕಚೇರಿಯ CSB ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.ಇದಕ್ಕೂ ಸುಮ್ಮನಾಗದ ಧಾರವಾಡ ನ್ಯಾಯವಾದಿಗಳು ಇಂದು ಮತ್ತೆ ಸಭೆ ಮಾಡಿದರು. ವಕೀಲರ ಸಂಘದಲ್ಲಿ ನಡೆದ ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚೆಗಳಾದವು.ಇನ್ನೂ ಇದೇ ವೇಳೆ ಇನ್ಸ್ಪೆಕ್ಟರ್ ಪ್ರಭು ಸೂರಿನ ಅವರನ್ನು ವರ್ಗಾವಣೆ ಮಾಡಿದರಷ್ಟೇ ಸಾಲೊದಿಲ್ಲ ಕೂಡಲೇ ಅವರನ್ನು ಅಮಾನತು ಮಾಡಬೇಕು ಹಾಗೇ ತಪ್ಪು ಮಾಡಿದ ಪೊಲೀಸ್ ಸಿಬ್ಬಂದಿ ಗಳ ಮೇಲೂ ಕೂಡಲೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲು ಸಭೆಯಲ್ಲಿ ಒಮ್ಮತದ ಅಭಿಪ್ರಾಯ ಕೇಳಿ ಬಂದಿತು.

ಇನ್ನೂ ಇದೇ ವೇಳೆ ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿ ಗಳ ಅಮಾನತು ಆಗುವವರೆಗೆ ಯಾವುದೇ ಕಾರಣಕ್ಕೂ ನ್ಯಾಯಾಲಯಕ್ಕೆ ಹಾಜರಾಗದಿರಲು ತಿರ್ಮಾನಿಸಲಾಯಿತು‌. ಅಲ್ಲದೇ ಮತ್ತೊಂದು ಸುತ್ತಿನ ಸಭೆ ಕರೆದು ಮುಂದಿನ ಹೋರಾಟದ ರೂಪರೇಶೆಗಳ ಕುರಿತು ಚರ್ಚಿಸಲು ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು ಮತ್ತೆ ಮುಂದಿನ ಸಭೆಯಲ್ಲಿ ಇನ್ಯಾವ ನಿರ್ಣಯಗಳನ್ನು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.ಇನ್ನೂ ಇವೆಲ್ಲದರ ನಡುವೆ ಇನ್ಸ್ಪೆಕ್ಟರ್ ವರ್ಗಾವಣೆ ಮಾಡಿದರು ಸಾಲದಂತೆ ಇನ್ನೂ ತಮ್ಮ ಬೇಡಿಕೆಗಳ ಕುರಿತು ಪಟ್ಟು ಹಿಡಿದಿರುವ ನ್ಯಾಯವಾದಿಗಳು ದೊಡ್ಡ ಮನಸ್ಸು ಮಾಡಿ ಪೊಲೀಸರ ಬಗ್ಗೆ ಸ್ವಲ್ಪ ಮಟ್ಟಿಗೆ ಕರುಣೆ ತೋರಿಸಿ ಇದನ್ನು ಇಲ್ಲಿಗೆ ಮುಗೊಸೊದು ಅವಶ್ಯಕತೆ ಇದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...