LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ - ಆನ್ ಲೈನ್ ನಲ್ಲಿ ಪ್ರಶಸ್ತಿ ಸಲ್ಲಿಸಲು ಸೂಚನೆ.....

ಬೆಂಗಳೂರು -

2026 ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಾಗಿ ಅರ್ಹ ಶಾಲಾ ಶಿಕ್ಷಕರಿಂದ ಆನ್‌ಲೈನ್‌ ಮೂಲಕ ಸ್ವಯಂ- ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕರು ಈ ರಾಷ್ಟ್ರೀಯ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಿಕೊಳ್ಳಲು ಅರ್ಹರಾಗಿದ್ದಾರೆ.

ಆಸಕ್ತರು ಕೊನೆಯ ದಿನಾಂಕದೊಳಗೆ (ಜುಲೈ 10, 2026) ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪೋರ್ಟಲ್‌ನ (https://nationalawardstoteachers.education.gov.in) ಮೂಲಕ ಸ್ವಯಂ ನಾಮ ನಿರ್ದೇಶನಗಳನ್ನು ಸಲ್ಲಿಸುವಂತೆ ಕೋರಲಾಗಿದೆ.

ಅನುಸೂಯಾ ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...