LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲಾ ಶಿಕ್ಷಣ ಇಲಾಖೆಗೆ ನೂತನ ಆಯುಕ್ತರ ನೇಮಕ.....

ಬೆಂಗಳೂರು -

ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಸರಕಾರ ಆದೇಶಿಸಿದೆ. ಶಿಕ್ಷಣ ಇಲಾಖೆಯ ಪ್ರಭಾರ ಆಯಕ್ತರಾಗಿದ್ದ ಕೆ. ವಿದ್ಯಾಕುಮಾರಿ ಅವರನ್ನು ಹೊಣೆಯಿಂದ ಮುಕ್ತ ಗೊಳಿಸಲಾಗಿದೆ.ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಮುಖ್ಯಸ್ಥರಾಗಿದ್ದ ಪ್ರಕಾಶ್‌ ಜಿ.ಟಿ ನಿಟ್ಟಾಲಿ ಅವರನ್ನು ವರ್ಗಾಯಿಸಲಾಗಿದೆ.

ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಕೆ. ಲಕ್ಷ್ಮೀಪ್ರಿಯಾ ಅವರನ್ನು ಜಿಬಿಎಯ ಅರಣ್ಯ, ಪರಿಸರ, ಹವಾಮಾನ ಬದಲಾವಣೆ, ಚುನಾವಣೆಗಳು, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಮತ್ತು ಸಮನ್ವ ಯದ ವಿಶೇಷ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ಸಿಬಂದಿ ಮತ್ತು ಆಡಳಿತ ಸುಧಾರಣೆ (ಇ-ಆಡಳಿತ)ದ ನಾಗರಿಕರ ಸೇವೆಗಳ ವಿದ್ಯುನ್ಮಾನ ವಿಲೇವಾರಿಯ ನಿರ್ದೇಶಕ ಭೊಯರ್‌ಹರ್ಷಲ್‌ ನಾರಾಯಣರಾವ್‌ ಅವರನ್ನು ನಿಯೋಜಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕ ವಿನಯ ಕುಲಕರ್ಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಹೋಟೆಲ್ ಉದ್ಯಮಿ ಯತೀಂದ್ರ ಶೆಟ್ಟಿ.....ಶಾಲಾ ಶಿಕ್ಷಣ ಇಲಾಖೆಗೆ ನೂತನ ಆಯುಕ್ತರ ನೇಮಕ.....ಗರ್ಭಿಣಿಯಾದ 6ನೇ ತರಗತಿ ವಿದ್ಯಾರ್ಥಿನಿ.....ಎಲ್ಲಿಗೆ ಬಂದಿತು ವ್ಯವಸ್ಥೆ.....ಸಚಿವರಿಗೆ ಮನವಿ ನೀಡಿದ ಸರ್ಕಾರಿ ನೌಕರರ ನಿಯೋಗ.....ಕನ್ನಡ ಬಾರದ ಸರ್ಕಾರಿ ನೌಕರರಿಗೆ ಮನೆಪಾಠ - ಪರೀಕ್ಷೆಯಲ್ಲೂ ವಿನಾಯಿತಿ.....ಶಿಕ್ಷಕರ ವೃತ್ತಿ ಗೌರವಕ್ಕೆ ಧಕ್ಕೆ ಕ್ಷಮೆಯಾಚನೆಗೆ ಆಗ್ರಹ.....ಸರ್ಕಾರಿ ಶಾಲಾ ಮಕ್ಕಳ ಪ್ರತಿಜ್ಞೆ..... ಶಿಕ್ಷಕರ ಎದುರು ಪ್ರತಿಜ್ಞೆ ಮಾಡಿದ ಸರ್ಕಾರಿ ಶಾಲಾ ಮಕ್ಕಳು.....ಶಿಕ್ಷಕಿ ಅನ್ನಪೂರ್ಣ ದೇವಿಗೆ ವಿದ್ಯಾರ್ಥಿಗಳಿಂದ ಕಣ್ಣೀರಿನ ವಿದಾಯ.....ಶಿಕ್ಷಕರ ವಲಯದಲ್ಲಿ ಭಾರಿ ಆಕ್ರೋಶ.....ಶಿಕ್ಷಕರಿಂದ ವಿರೋಧ.....ಬೈಕ್ ಡಿಕ್ಕಿ ಶಿಕ್ಷಕ ಶಿವಕುಮಾರ್ ಸಾವು.....