LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಸ್ವಾಗತಿಸಿದ ಕಾಂಗ್ರೇಸ್ ಪಕ್ಷದ ಯುವ ಘಟಕ ಅಧ್ಯಕ್ಷ ಅರ್ಜುನ ಪಾಟೀಲ್.....ಸಚಿವ ಸಂತೋಷ ಲಾಡ್ ಕಾರ್ಯಕ್ಕೆ ಅಭಿನಂದನೆ ಸಲ್ಲಿಕೆ.....

ಹುಬ್ಬಳ್ಳಿ -

ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಸ್ವಾಗತಿಸಿದ ಕಾಂಗ್ರೇಸ್ ಪಕ್ಷದ ಯುವ ಘಟಕ ಅಧ್ಯಕ್ಷ ಅರ್ಜುನ ಪಾಟೀಲ್.....ಸಚಿವ ಸಂತೋಷ ಲಾಡ್ ಕಾರ್ಯಕ್ಕೆ ಅಭಿನಂದನೆ ಸಲ್ಲಿಕೆ

ಹುಬ್ಬಳ್ಳಿ ಧಾರವಾಡ ಅವಳಿ ನಗರದ ಮಧ್ಯೆ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಯತ್ನದಿಂದಾಗಿ ವಿದ್ಯುತ್ ಚಾಲಿತ ಕ್ಷೀಪ್ರ ಸಾರಿಗೆ ಯೋಜನೆ ಆರಂಭವಾಗುತ್ತಿದೆ.ಈ ಒಂದು ಕುರಿತಂತೆ ಬೆಂಗಳೂರಿನಲ್ಲಿ ನೂತನ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವ ದಲ್ಲಿ ಒಪ್ಪಂದವನ್ನು ಮಾಡಲಾಯಿತು.

ಎಚ್‌ಇಎಸ್‌ಎಸ್‌ ಎಜಿ, ಹೆಸ್‌ (HESS) ಇಂಡಿಯಾ ಮತ್ತು ಎಸ್‌ಎಸ್‌ಬಿ ಎಜಿ ಕಂಪನಿಗಳೊಂದಿಗಿನ ಈ ಒಂದು ಹೊಸ ಯೋಜನೆಯೂ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಸಂತೋಷ ಲಾಡ್ ಅವರ ಪ್ರಯತ್ನದಿಂದಾಗಿ ಅವಳಿ ನಗರಕ್ಕೆ ಮತ್ತೊಂದು ಹೊಸ ಯೋಜನೆ ಬಂದಂತಾಗಿದ್ದು ಇತ್ತೀಚಿಗಷ್ಟೇ ಸ್ವಿಟ್ಜರ್ಲ್ಯಾಂಡ್‌ ಗೆ ಭೇಟಿ ನೀಡಿ ಯೋಜನೆಯ ಪ್ರಾಯೋಗಿಕ ಕಾರ್ಯ ಸಾಧ್ಯತೆಯ ಬಗ್ಗೆ ಅಧ್ಯಯನ ನಡೆಸಿದ್ದರು.

ಅಲ್ಲದೇ ಮುಖ್ಯಮಂತ್ರಿ ಯವರಿಗೂ ಈ ಒಂದು ವಿಚಾರ ಕುರಿತಂತೆ ಮಾಹಿತಿಯನ್ನು ನೀಡಿದ್ದರು ಸಚಿವರ ನಿರಂತರ ಹೋರಾಟ ಅಧ್ಯಯನದ ಫಲವಾಗಿ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಆರಂಭವಾಗುತ್ತಿದೆ.ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ- ಭಾದಕಗಳ ಕುರಿತು ಚರ್ಚಿಸಿ ಅಂತಿಮವಾಗಿ ಒಪ್ಪಂದಕ್ಕೆ ಒಪ್ಪಿಗೆ ಯನ್ನು ನೀಡಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೂ

ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸಂತೋಷ ಲಾಡ್ ಅವರಿಗೂ ಸಾರಿಗೆ ಸಚಿವರಾರಿಗರುವ ರಾಮಲಿಂಗ ರೆಡ್ಡಿ ಯವರಿಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗ ಳಿಗೂ ಕಾಂಗ್ರೇಸ್ ಪಕ್ಷದ ಯುವ ಘಟಕದ ಅಧ್ಯಕ್ಷರಾ ಗಿರುವ ಅರ್ಜುನ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...