LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮೂವರು ಸರ್ಕಾರಿ ನೌಕರರು, 37 ಅಭ್ಯರ್ಥಿಗಳು,8 ಮಧ್ಯವರ್ತಿಗಳು ಸೇರಿ 48 ಜನರ ಬಂಧನ - ರಾಜ್ಯದಲ್ಲಿ ಬೆಳಕಿಗೆ ಬಂತು ಮತ್ತೊಂದು ಹಗರಣ.....

ಬೆಂಗಳೂರು -

ದಿನ ಬೆಳಗಾದರೆ ಸಾಕು ರಾಜ್ಯದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಒಂದೊಂದು ಹಗರಣಗಳು ಹೊರಗೆ ಬರುತ್ತಿರುವ ನಡುವೆ ಮತ್ತೊಂದು ದೊಡ್ಡ ಪ್ರಮಾಣದ ಹಗರಣ ವೊಂದು ಬೆಳಕಿಗೆ ಬಂದಿದೆ ಹೌದು ಜಲಸಂಪ ನ್ಮೂಲ ಇಲಾಖೆಯ 182 ಹುದ್ದೆಗಳ ನೇಮಕಾತಿ ಯಲ್ಲಿ ನಕಲಿ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳನ್ನು ಸಲ್ಲಿಸಿ ಹುದ್ದೆ ಗಿಟ್ಟಿಸಲು ಯತ್ನಿಸಿರು ವುದನ್ನು ಸಿಸಿಬಿ ಪೊಲೀಸರು ಬಯಲಿಗೆಳೆ ದಿದ್ದಾರೆ

ಅವ್ಯವಹಾರ ಸಂಬಂಧ ಮೂವರು ಸರ್ಕಾರಿ ನೌಕರರು, 37 ಅಭ್ಯರ್ಥಿಗಳು ಹಾಗೂ 8 ಮಧ್ಯ ವರ್ತಿಗಳು ಸೇರಿ 48 ಮಂದಿಯನ್ನು ಬಂಧಿಸಲಾ ಗಿದೆ.ಸಿ ವೃಂದದ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ನಕಲಿ ದಾಖಲಾತಿ ಸಲ್ಲಿಸಿ ನೌಕರಿ ಗಿಟ್ಟಿಸಿ ಕೊಳ್ಳಲು ಹಲವರು ಯತ್ನಿಸಿ ದ್ದರು.2022ರ ಅಕ್ಟೋಬರ್​ನಲ್ಲಿ ಜಲಸಂಪನ್ಮೂಲ ಇಲಾಖೆ ಯಿಂದ 182 ಸಿ ವೃಂದದ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್​ಲಾಗ್ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು.

ದ್ವಿತೀಯ ಪಿಯುಸಿ, ಸಿಬಿಎಸ್​ಸಿ ಮತ್ತು ಎಸ್​ಎಸ್​ಎಲ್​ಸಿಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಈ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗು ತ್ತಿತ್ತು. ಯಾವುದೇ ಲಿಖಿತ ಪರೀಕ್ಷೆ ಇರಲಿಲ್ಲ.ನಕಲಿ ದಾಖಲಾತಿಗಳನ್ನು ಸಲ್ಲಿಸುವ ಮೂಲಕ ಹುದ್ದೆ ಪಡೆದುಕೊಳ್ಳಲು ಬಂಧಿತರು ಪ್ರಯತ್ನಿಸಿದ್ದರೆಂಬ ಸಂಗತಿ ತನಿಖೆಯಲ್ಲಿ ಗೊತ್ತಾಗಿದೆ.

ಸಧ್ಯ ಈ ಒಂದು ವಿಚಾರ ದಲ್ಲಿ ಎಲ್ಲರನ್ನೂ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ತನಿಖೆ ಯನ್ನು ಮಾಡತಾ ಇದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....