LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಗಾರರ ಬಂಧನ - ಕೇಶ್ವಾಪೂರ ಪೊಲೀಸರ ಕಾರ್ಯಾಚರಣೆ

ಹುಬ್ಬಳ್ಳಿ -

ಹುಬ್ಬಳ್ಳಿ-ಧಾರವಾಡ ಶಹರದಲ್ಲಿ ಗಾಂಜಾ ಮಾರಾಟಾ ಮಾಡುತ್ತಿದ್ದ ಜಾಲವನ್ನು ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸರು ಪತ್ತೆ ಹಚ್ಚಿದ್ದಾರೆ‌.ಹಿರಿಯ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ನಡೆದ ಕಾರ್ಯಾಚರಣೆ ಯಲ್ಲಿ ಸಬ್ ಇನ್ಸ್ಪೆಕ್ಟರ್ ಬಾಬಾ ಎಮ್.ಮತ್ತು ಸಿಬ್ಬಂದಿ ಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅನಧೀಕೃತವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇಧಿಸಿದ್ದಾರೆ.

ಸ್ಯಾಮುವೆಲ್ ತಂದೆ ಏಸು ಬಿಲ್ಲಾ ಸಾ: ಹುಬ್ಬಳ್ಳಿ.ಮತ್ತು ನವೀನಕುಮಾರ ತಂದೆ ಪುರಷೋತ್ತಮ ಏಸುಮಾಲ ಸಾ: ಹುಬ್ಬಳ್ಳಿ ಬಂಧಿತರಾಗಿದ್ದಾರೆ.250-ಗ್ರಾಂ. ಗಾಂಜಾ, 25-ಸಣ್ಣ ಸಣ್ಣ ಪ್ಲಾಸ್ಟಿಕ್ ಪ್ಯಾಕೆಟುಗಳು ಹಾಗೂ ನಗದು ಹಣ 290/-ಇವುಗಳನ್ನು ವಶಪಡಿಸಿಕೊಂಡು ಸದರಿ ಆರೋಪಿತರ ಮೇಲೆ ಕಾನೂನು ಕ್ರಮ ಜರುಗಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಸದರಿ ಆರೋಪಿತರು ನ್ಯಾಯಾಂಗ ಬಂಧನದಲ್ಲಿರುತ್ತಾರೆ. ಈ ಪ್ರಕರಣವನ್ನು ಬೇಧಿಸಿದ ಹುಬ್ಬಳ್ಳಿ ಕೇಶ್ವಾಪೂರ ಠಾಣೆಯ ಸಬ್ ಇನ್ಸಪೆಕ್ಟರ್ (ಕಾವಸು) ಶ್ರೀ ಬಾಬಾ ಎಮ್ ಹಾಗೂ ಸಿಬ್ಬಂದಿಯವರ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು, ಹುಬ್ಬಳ್ಳಿ-ಧಾರವಾಡ ರವರು ಶ್ಲಾಘಿಸಿರುತ್ತಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...