LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಬಂಗಾರ ಕಳ್ಳರ ಬಂಧನ - ರೇಲ್ವೆ ಪೊಲೀಸರ ಕಾರ್ಯಾಚರಣೆ

ಹುಬ್ಬಳ್ಳಿ ರೇಲ್ವೆ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಬಂಗಾರ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧನ ಮಾಡಿದ್ದಾರೆ. 2019 ಮತ್ತು 2020ನೇ ಸಾಲಿನಲ್ಲಿ ವರದಿಯಾದ ರೈಲು ಪ್ರಯಾಣಿಕರ ಸ್ವತ್ತು ಕಳ್ಳತನ
ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿತನಾದ ಸನ್ನಿ ತಂದೆ ಸನ್ಮಾನ ಹವಿಜಾ, ಓಸನ್ನ‌‌ ಚರ್ಚ ಹತ್ತಿರ ಮಂಟೂರು ರೋಡ್ ಹುಬ್ಬಳ್ಳಿ ಇತನನ್ನು ಬಂಧನ ಮಾಡಲಾಗಿದೆ.

ಶ್ರೀಮತಿ ಡಿ. ಆರ್. ಸಿರಿಗೌರಿ, ಐ.ಪಿ.ಎಸ್, ಎಸ್.ಪಿ
ರೈಲ್ವೇಸ್, ಬೆಂಗಳೂರು, ಶ್ರೀಮತಿ ಪುಷ್ಪಲತಾ ಡಿ.ಎಸ್.ಪಿ ರೇಲ್ವೆ ಹುಬ್ಬಳ್ಳಿ ಮಾರ್ಗದರ್ಶನದಲ್ಲಿ ಜೆ.ಎಮ್. ಕಾಲಿಮಿರ್ಚಿ, ಸಿ.ಪಿ.ಐ ರೈಲ್ವೇ ವೃತ್ತ ಹುಬ್ಬಳ್ಳಿ ರವರು ದಸ್ತಗಿರಿ ಮಾಡಿ ಆರೋಪಿಯಿಂದ 2019 ಮತ್ತು 2020ನೇ ಸಾಲಿನ 7 ಪ್ರಕರಣಗಳಲ್ಲಿ ಅಂದಾಜು 10,00,000/- ಮೌಲ್ಯದ ಬಂಗಾರದ ಆಭರಣಗಳನ್ನು ಹಾಗೂ ವಿವಿಧ ಕಂಪನಿಗಳ ಮೋಬೈಲ್‍ಗಳನ್ನು ವಶಪಡಿಸಿಕೊಂಡು 7 ಪ್ರಕರಣಗಳನ್ನು ಪತ್ತೆ ಮಾಡಲಾಗಿರುತ್ತದೆ.

ಈ ಒಂದು ಕಾರ್ಯಾಚರಣೆಯಲ್ಲಿ ಸತ್ಯಪ್ಪ ಎಂ ಪಿ.ಎಸ್.ಐ ಹುಬ್ಬಳ್ಳಿ ರೈಲ್ವೆ ಪಿ.ಎಸ್ ರವರು ಹಾಗೂ ಸಿಬ್ಬಂದಿಯವರಾದ ನಿಂಗಪ್ಪ ಹಾವನ್ನಗೋಳ, ಬಸವರಾಜ ಯಕ್ಕಣ್ಣವರ, ರಮೇಶ ಲಮಾಣಿ, ಸುಭಾಸ ದಳವಾಯಿ, ಯೂಸೂಪ್ ನದಾಫ್, ರವಿ ವಾಲ್ಮೀಕಿ, ಪ್ರವೀಣ ಪಾಟೀಲ್ ಸೇರಿದಂತೆ ಹಲವರು ಈ ಒಂದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...