LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅಕ್ರಮ ಸಾಗವಾನಿ ಮರ ಸಾಗಾಟಗಾರರ ಬಂಧನ - ಧಾರವಾಡದಲ್ಲಿ ಅರಣ್ಯಾ ಧಿಕಾರಿಗಳ ಕಾರ್ಯಾಚರಣೆ

ಧಾರವಾಡ

ಅಕ್ರಮವಾಗಿ ಸಾಗವಾನಿ ಮರಗಳನ್ನು ಕಡಿದು ಅವುಗಳನ್ನು ಪೀಠೋಪಕರಣನ್ನು ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಧಾರವಾಡದಲ್ಲಿ ಅರಣ್ಯಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ‌.

ಧಾರವಾಡ ತಾಲೂಕಿನ ಹೊನ್ನಾಪುರ ಅರಣ್ಯ ಪ್ರದೇಶದ ಸಾಗುವಾನಿ ಮರಗಳನ್ನು ಕಡಿದು ಪೀಠೋಪಕರಣವನ್ನಾಗಿಸಿ ಮಾರಾಟ ಮಾಡುತ್ತಿದ್ದರು ಮರಗಳ್ಳರು.

ನಿಂಗಪ್ಪ ಗಸ್ತಿ ಮತ್ತು ಪುಂಡಲೀಕ ಗಸ್ತಿ ಬಂಧಿತನಾಗಿದ್ದಾರೆ‌.ಆರೋಪಿಗಳಿಂದ 1 ಲಕ್ಷ ಮೌಲ್ಯದ ಪೀಠೋಪಕರಣ ಸೇರಿ ಒಂದು ವಾಹನವನ್ನು ಅರಣ್ಯ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.ಮುಖ್ಯ ಅರಣ್ಯಾಧಿಕಾರಿ ಯಶಪಾಲ ಕ್ಷೀರಸಾಗರ ಮಾರ್ಗದರ್ಶನದಲ್ಲಿ ನಡೆದ ಈ ಒಂದು ಕಾರ್ಯಾಚರಣೆಯಲ್ಲಿ ಆರ್ ಎಸ್ ಉಪ್ಪಾರ,ಎಮ್ ಎಮ್ ತಲ್ಲೂರ,ಪಿ ಡಿ ಮಣಕೂರ, ಎಮ್ ಡಿ ಲಮಾಣಿ,ಸಿ ಎಸ್ ರೊಟ್ಟಿ,ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...