LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅಂತರರಾಜ್ಯ ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ - 2 Kg ಗಾಂಜಾ ವಶ.

ಹುಬ್ಬಳ್ಳಿ ಧಾರವಾಡ -

ಹುಬ್ಬಳ್ಳಿ-ಧಾರವಾಡ ಶಹರದಲ್ಲಿ ಗಾಂಜಾವನ್ನು ಮಾರಾಟಾ ಮಾಡುತ್ತಿದ್ದ ಜಾಲವನ್ನು ಸಿಸಿಬಿ - ಸಿಸಿಐಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಖಚಿತ ಮಾಹಿತಿ ಬಂದ ಮೇರೆಗೆ ಹುಬ್ಬಳ್ಳಿ ಹೊಸೂರದಲ್ಲಿ ದಾಳಿ ಮಾಡಿ ಆರೋಪಿತನಾದ ಬಂದೇನವಾಜ ತಂದೆ ಬಸೀರ ಮೋಮಿನ ವಯಾ 20 ವರ್ಷ ಸಾಃ ಮಿರಜ್, ಮಹಾರಾಷ್ಟ್ರ ರಾಜ್ಯ ಇವನನ್ನು ದಸ್ತಗೀರ ಮಾಡಿ 30,000/- ರೂ ಕಿಮ್ಮತ್ತಿನ 2 ಕೆಜಿ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.

ಸಾಂದರ್ಭಿಕ ಚಿತ್ರ

ಸದರಿ ಆರೋಪಿತರ ಮೇಲೆ ಕಾನೂನು ಕ್ರಮ ಜರುಗಿಸಿದ್ದು ಇರುತ್ತದೆ. ಈ ಪ್ರಕರಣವನ್ನು ಭೇಧಿಸಿದ ಸಿಸಿಬಿ/ಸಿಸಿಐಬಿ ವಿಭಾಗ ಪೊಲೀಸ ಇನ್ಸಪೆಕ್ಟರ್ & ಇ & ಎನ್ ಪಿಎಸ್ ಪೊಲೀಸ್ ಇನ್ಸಪೆಕ್ಟರ ಹಾಗೂ ತಂಡವು ಕರ್ತವ್ಯ ನಿರ್ವಹಿಸಿದ್ದು, ಇವರ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಹುಬ್ಬಳ್ಳಿ-ಧಾರವಾಡ ಶ್ಲಾಘಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಕೆ.ರಾಮರಾಜನ್ ಉಪ ಪೊಲೀಸ್ ಆಯುಕ್ತರು (ಕಾವಸು) ಮತ್ತು ಶ್ರೀ ಆರ್.ಬಿ. ಬಸರಗಿ, ಉಪ ಪೊಲೀಸ್ ಆಯುಕ್ತರು (ಅಪರಾಧ ವ ಸಂಚಾರ) ಮಾರ್ಗದರ್ಶನದಲ್ಲ್ಲಿ ಹುಬ್ಬಳ್ಳಿ-ಧಾರವಾಡ ಸಿಸಿಬಿ/ಸಿಸಿಐಬಿ ವಿಭಾಗ ಪೊಲೀಸ ಇನ್ಸ್ಪೆಕ್ಟರ್ ರವರಾದ ಅಲ್ತಾಪ ಎಂ ಮುಲ್ಲಾ, ಭರತ ಎಸ್ ಆರ್ ಮತ್ತು ಎಂ ಎಸ್ ಹೂಗಾರ ಪಿಐ ಇ & ಎನ್ ಪಿಎಸ್ ರವರ ಮತ್ತು ಸಿಬ್ಬಂದಿ ಕಾರ್ಯಾಚರಣೆ ಮಾಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...