LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬೀದಿ ನಾಯಿ ಯನ್ನು ರೇಪ್ ಮಾಡಿದ ವಿಕೃತ ಕಾಮುಕ ಬಂಧನ

ಮೈಸೂರು -

ಬೀದಿ ಹೆಣ್ಣು ನಾಯಿ ಮೇಲೆ ಅತ್ಯಾಚಾರ ಹಾಗೂ ಬಲವಂತವಾಗಿ ಪೈಶಾಚಿಕ ಕೃತ್ಯ ಎಸಗಿದ ಆರೋಪದಲ್ಲಿ ಮೈಸೂರಿನಲ್ಲಿ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ನಗರದ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿಗೆ ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ.

ಯುವಕನ ವಿರುದ್ಧ ಪೀಪಲ್ ಫಾರ್ ಅನಿಮಲ್ಸ್ (ಪಿಎಫ್‌ಎ) ಸಂಸ್ಥೆಯ ಪ್ರಾಣಿ ಕ್ಷೇಮಾಭಿವೃದ್ಧಿ ಅಧಿಕಾರಿ ಕೆ. ಬಿ. ಹರೀಶ್ ಅವರು ದೂರು ನೀಡಿದ್ದರು. ವಿಕೃತ ಎಸಗಿರುವ ಯುವಕನ ವಿರುದ್ಧ ಐಪಿಸಿ ಸೆಕ್ಷನ್ 1860 (ಯು /ಎಸ್ -377: ಪ್ರಾಣಿಗಳ ಜೊತೆ ಲೈಂಗಿಕ ಕ್ರಿಯೆ ನಡೆಸುವುದು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 ( ಯು/ಇಎಸ್-11(1)(ಎ)) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗೋಕುಲಂ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆ ಬಳಿ ಫೆ.11ರ ರಾತ್ರಿ ವೇಳೆ ವ್ಯಕ್ತಿಯೊಬ್ಬ ಹೆಣ್ಣು ನಾಯಿಯ ಮೇಲೆ ಬಲವಂತವಾಗಿ ಲೈಂಗಿಕ ಕಿರುಕುಳ ನೀಡುವುದನ್ನು ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ವಿಡಿಯೋವನ್ನು ಈ ಬಳಿಕ ವೈರಲ್ ಮಾಡಿದ್ದರು. ವಿಡಿಯೋದಲ್ಲಿನ ದೃಶ್ಯಗಳನ್ನು ಆಧರಿಸಿ ಪಿಎಫ್‌ಎ ಅಧಿಕಾರಿ ಕೆ.ಬಿ. ಹರೀಶ್ ಪೊಲೀಸರಿಗೆ ದೂರು ನೀಡಿದ್ದಾರೆ. ವಿಡಿಯೋ ಆಧರಿಸಿ ಕೃತ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....