LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯಮಂತ್ರಿ ಬದಲಾಗುತ್ತಿದ್ದಂತೆ ಬದಲಾದರು ಅಧಿಕಾರಿಗಳು ಸಿಬ್ಬಂದಿ ಗಳು - ಇದೇನು ಯಡಿಯೂರಪ್ಪ ಅವರ ನೆರಳಿನ 'ಕೆಲಸ'ನಾ ಹೇಳಿ.....

ಬೆಂಗಳೂರು -

BSY ನಿರ್ಗಮಿತ ಮುಖ್ಯಮಂತ್ರಿಯಾಗುತ್ತಿದ್ದಂತೆ ಇತ್ತ ಯಡಿಯೂರಪ್ಪ ಅವಧಿಯಲ್ಲಿ ಸಿಎಂ, ಡಿಸಿಎಂ, ಸಚಿವರ ಆಪ್ತ ಶಾಖೆಗಳಲ್ಲಿ ಸ್ಥಳ ನಿಯುಕ್ತಿ, ನಿಯೋ ಜನೆ,ಒಪ್ಪಂದದ ಆಧಾರದ ಮೇಲೆ ಕರ್ತವ್ಯ ನಿರ್ವಹಿ ಸುತ್ತಿರುವ ಅಧಿಕಾರಿ,ನೌಕರರನ್ನು ಬಿಡುಗಡೆಗೊಳಿಸ ಲಾಗಿದೆ‌‌.ಹೌದು ಆಗಸ್ಟ್ 2ರ ಒಳಗಾಗಿ ತಮ್ಮ ಮಾತೃ ಇಲಾಖೆಗೆ ಕಾರ್ಯವರದಿ ಮಾಡಿಕೊಳ್ಳತಕ್ಕದ್ದು ಎಂದು ಸೂಚಿಸಲಾಗಿದೆ.

ಹೌದು ಸಧ್ಯ ಕಚೇರಿಗಳಲ್ಲಿ ಪ್ರಸ್ತುತ ಬಾಕಿ ಇರುವ ಎಲ್ಲ ಭೌತಿಕ ಕಡತಗಳನ್ನು ಸ್ವೀಕೃತಿ ಮತ್ತು ಇ-ಆಫೀ ಸ್ ಕಡತಗಳ ಸ್ವೀಕೃತಿಗಳನ್ನು ಪಡೆಯತಕ್ಕದ್ದು. ಕಚೇರಿ ಉಪಯೋಗಕ್ಕಾಗಿ ಒದಗಿಸಿರುವ ಲೇಖನಿ ಸಾಮಾಗ್ರಿಗಳು,ಗಣಕಯಂತ್ರಗಳು, ಪೀಠೋಪಕರ ಣಗಳು,ದೂರವಾಣಿ ಹಾಗೂ ಇತ್ಯಾದಿ ಸಾಮಾಗ್ರಿ ಗಳನ್ನು ಕೂಡಲೇ ಸಂಬಂಧಪಟ್ಟವರಿಗೆ ಹಿಂದಿರು ಗಿಸಿ ಸ್ವೀಕೃತಿ ಪಡೆಯತಕ್ಕದ್ದು. ಗುರುತಿನಚೀಟಿ ಹಾಗೂ ವಾಹನ ಪಾಸ್ ಇತ್ಯಾದಿ ಪಾಸ್‍ಗಳನ್ನು ಹಿಂದಿರುಗಿಸಬೇಕು ಎಂದು ನಿರ್ದೇಶಿಸಲಾಗಿದೆ.

ಇನ್ನೂ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿ ಸುತ್ತಿರುವ ಎಲ್ಲ ಅಧಿಕಾರಿ,ಸಿಬ್ಬಂದಿ ಆಗಸ್ಟ್ 2ರ ಒಳಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿಗ ಳಿಂದ ಬಿಡುಗಡೆಗೊಳಿಸತಕ್ಕದ್ದು.ಗಣಕಯಂತ್ರ, ಪೀಠೋಪಕರಣಗಳು ಕಳೆದು ಹೋದಲ್ಲಿ ಸಂಬಂಧ ಪಟ್ಟ ಸಚಿವರ ಆಪ್ತ ಕಾರ್ಯದರ್ಶಿಗಳನ್ನು ಹೊಣೆ ಗಾರರನ್ನಾಗಿ ಮಾಡಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರಕಾರದ ಜಂಟಿ ಕಾರ್ಯದರ್ಶಿ ಅನಂತ ಎನ್.ಕಾಸ್ಕರ್ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...