LIVE TV LocalCrimeNationalInternationalPoliticsEducationTechnologyEntertainmentSportsFeature
State News

12 ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನ – IPC 309 ಪ್ರಕರಣ ದಾಖಲು

ಬೆಂಗಳೂರು -

ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದಲೇ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

12 ನಿದ್ದೆ ಮಾತ್ರೆಗಳನ್ನು ತಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂಬ ಪ್ರಮುಖವಾದ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆಂದು ಸದಾಶಿವ ನಗರ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಇನ್ನೂ 5 mg ಯ Alprazolam 12 ಮಾತ್ರೆಗಳನ್ನು ತಗೆದುಕೊಂಡಿದ್ದಾರೆ.

ಇನ್ನೂ ಸಧ್ಯ ಎನ್ ಆರ್ ಸಂತೋಷ ಎಮ್ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಂತೋಷ ಮೇಲೆ ಈಗಾಗಲೇ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ IPC 309 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಾಡದೋರೆ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ಆತ್ಮಹತ್ಯೆ ಯತ್ನ ಕೇಸ್ ಕುರಿತಂತೆ ಎಂ ಎಸ್ ರಾಮಯ್ಯ ಆಸ್ಪತ್ರೆಯಿಂದ ಎಂಎಲ್ ಸಿ ರಿಪೋರ್ಟ್ ಸಿಕ್ಕಿದೆ. ಇದನ್ನು ಆದರಿಸಿರುವ ಸದಾಶಿವನಗರ ಪೊಲೀಸರು ಇವರ ಮೇಲೆ ಪ್ರಕರಣವನ್ನು ದಾಖಲು ಮಾಡಿದ್ದಾರೆ.

ಆಸ್ಪತ್ರೆಯಿಂದ ರಿಪೋರ್ಟ್ ಸಿಗುತ್ತಿದ್ದಂತೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತೋಷ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ದಾಖಲಾಗಿದ್ದು ಇತ್ತ ಐಸಿಯು‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ‌. ಅಸ್ಪತ್ರೆಯ ಎಂಎಲ್ ಸಿ ರಿಪೋರ್ಟ್ ಆಧಾರದ ಮೇಲೆ ಎನ್ ಆರ್ ಸಂತೋಷ್ ಗುಣಮುಖನಾದ ಬಳಿಕ ಕ್ರಮವನ್ನು ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದ್ದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಕೇಸ್ ದಾಖಲಾಗಿದೆ. IPC 309 ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಿರುವ ಪೊಲೀಸರು ಸಂತೋಷ್ ರನ್ನೇ ಎಫ್ ಐಆರ್ ನಲ್ಲಿ ಆರೋಪಿಯನ್ನಾಗಿ ಮಾಡಿದ್ದಾರೆ.ಒಟ್ಟಾರೆ ಆತ್ಮಹತ್ಯೆಗೆ ಯತ್ನ ವಿಚಾರ ಈಗ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿದ್ದು ಏನೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....