LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅವಧಿ ಪೂರೈಸಿರುವ CRP-BRP ಶಿಕ್ಷಕರ ಗಮನಕ್ಕೆ.....

ಬೆಂಗಳೂರು -

5 ವರ್ಷಗಳ ಅವಧಿ ಪೂರೈಸಿರುವ CRP-BRP ಶಿಕ್ಷಕರನ್ನು ಆಯಾ ತಾಲ್ಲೂಕು ವ್ಯಾಪ್ತಿಯೊಳಗೆ ಸ್ಥಳ ನಿಯುಕ್ತಿಗೊಳಿ ಸುವ ಕುರಿತಂತೆ ನಿಕಟಪೂರ್ವ ಮುಖ್ಯ ಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾ ಯಿತು.ನಂತರ ಶಿಕ್ಷಣ ಸಚಿವರನ್ನು ಭೇಟಿ ಮಾಡಲಾಯಿತು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ನೇತೃತ್ವದಲ್ಲಿ ಭೇಟಿ ಮಾಡಲಾಯಿತು.

ಈ ಬಗ್ಗೆ ಬಿ.ಎಸ್.ಯಡಿಯೂರಪ್ಪನವರು ಶಿಕ್ಷಣ ಸಚಿವ ರೊಂದಿಗೆ ಚರ್ಚಿಸಿದಂತೆ ನಂತರ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ರವರನ್ನು ಭೇಟಿ ಮಾಡಿ ಮನವಿ ಮಾಡಿಲಾ ಯಿತು ಮನವಿ ಮೇರೆಗೆ ಶಿಕ್ಷಣ ಸಚಿವರು ಅವಧಿ ಪೂರೈಸಿರುವ CRP BRP ಶಿಕ್ಷಕರನ್ನು ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿ ಸ್ಥಳ ನಿಯುಕ್ತಿಗೊಳಿಸಲು ಕ್ರಮಕೈಗೊಳ್ಳಲಾ ಗುವುದೆಂದು ತಿಳಿಸಿದ್ದಾರೆ‌.ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ರಾದ ಷಡಕ್ಷಾರಿ ಅವರ ಸಂಘದ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......