LIVE TV LocalCrimeNationalInternationalPoliticsEducationTechnologyEntertainmentSportsFeature
State News

ವರ್ಗಾವಣೆಯ ಆಕಾಂಕ್ಷಿಗಳ ಶಿಕ್ಷಕ ಬಂಧುಗಳ ಗಮನಕ್ಕೆ ಬೆಂಗಳೂರು ಚಲೋ ಗೆ ಸಿದ್ದರಾಗಿ.....

ಯಾದಗಿರಿ -

ವರ್ಗಾವಣೆಯ ಆಕಾಂಕ್ಷಿಗಳ ಆದ್ಯ ಗಮನಕ್ಕೆ ರಾಯಚೂರ ಜಿಲ್ಲೆಯ ದೇವದುರ್ಗದಲ್ಲಿ ಮತ್ತು ಕಲಬುರ್ಗಿಯ ಗುರುಮಿಟ್ಕಲ್ ನಲ್ಲಿ OTS ಜಾರಿಗಾಗಿ ರಾಜ್ಯಾಧ್ಯಕ್ಷರಾದ ಷಡಾಕ್ಷರಿ ಅವರ ಗಮನ ಸೆಳೆಯಲು OTS ಮುದ್ರಿತ ಟೋಪಿ ಧರಿಸಿ ಭಾಗವಹಿಸಿದ ಶಿಕ್ಷಕರ ವೃಂದ.ಇತ್ತೀಚೆಗೆ ನಾವು ರಾಯಚೂರು ಯಾದಗಿರಿ ಜಿಲ್ಲೆಯಲ್ಲಿ OTS ಜಾರಿಗಾಗಿ ಬೆಂಗಳೂರು ಚಲೋ ಅಂಗವಾಗಿ ಎಲ್ಲಾ ಕಡೆ ಜಾಗೃತಿ ನಡಿತಿದೆ

ದೇವದುರ್ಗ ದಲ್ಲಿ ರಾಜ್ಯಾಧ್ಯಕ್ಷರಾದ ಷಡಾಕ್ಷರಿ ಗಮನಕ್ಕೆ ತಂದದ್ದು ಕಲ್ಯಾಣ ಕರ್ನಾಟಕ ಭಾಗದಿಂದ ೩೦೦೦-೪೦೦೦ ಜನ ಶಿಕ್ಷಕರು ತಮ್ಮನ್ನ ಭೇಟಿಯಾಗಲು ಬೆಂಗಳೂರಿಗೆ ಆಗಮಿಸುತ್ತೆವೆ ಮುಖ್ಯಮಂತ್ರಿಗಳು,ಶಿಕ್ಷಣ ಸಚಿವರು ಸ್ಥಳಕ್ಕೆ ಕರೆಯಿಸಿ ತಾವು ನ್ಯಾಯ ಒದಗಿಸಲು ಮನವಿ ಮಾಡಿದ್ದೆವೆ

ಖಂಡಿತ OTS ಮಾಡಿಸೋಣ ಬನ್ನಿ ಎಂದಿದ್ದಾರೆಮತ್ತೊಮ್ಮೆ ದಿನಾಂಕ ನಿಗದಿ ಮಾಡಿ ಬೆಂಗಳೂರು ಚಲೊ ಮಾಡೋಣ ತಾವೆಲ್ಲರೂ ಸಿದ್ದರಾಗಿ ಅವರಿವರೆನ್ನದೆ ಎಲ್ಲರೂ ಕುಟುಂಬ ಸಮೇತ ಹೊರಡೋಣ ಅದಾದ ಮಾತ್ರ ನಮ್ಮ ಸಂಖ್ಯಾ ಬಲ ಹೆಚ್ಚಾದಲ್ಲಿ ಸಮಸ್ಯೆ ಪರಿಹಾರ ಇಲ್ಲದಿದ್ದರೆ ಮತ್ತದೇ ನೋವು.ಜಾಗೃತರಾಗಿ ಜೊತೆಯಾಗಿ

ಮಹಾಂತೇಶ ಬಿರಾದಾರ ರಾಯಚೂರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...