LIVE TV LocalCrimeNationalInternationalPoliticsEducationTechnologyEntertainmentSportsFeature
State News

ಎನ್ .ಆರ್.ಪುರುಷೋತ್ತಮ ಅವರಿಗೆ ಪಿಹೆಚ್‌ಡಿ ಪ್ರದಾನ.....

ಹಂಪಿ -

ಧಾರವಾಡದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಎನ್.ಆರ್.ಪುರುಷೋತ್ತಮ ಅವರಿಗೆ ಹಂಪಿಯ ಕನ್ನಡ ವಿಶ್ವ ವಿದ್ಯಾಲಯವು ಪಿಹೆಚ್‌ಡಿ ಪದವಿ ಪ್ರದಾನ ಮಾಡಿದೆ.

ಜನಪದ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ ಹೆಬ್ಬಾಲೆ ಕೆ.ನಾಗೇಶ ಅವರ ಮಾರ್ಗದರ್ಶನದಲ್ಲಿ ಜನಪದ ಗೀತೆಗಳ "ಸಾಂಸ್ಕೃತಿಕ ಅಧ್ಯಯನ" ಚನ್ನರಾಯಪಟ್ಟಣ ತಾಲೂಕು ಅನುಲಕ್ಷಿಸಿ ಎಂಬ ಮಹಾಪ್ರಬಂಧ ಮಂಡಿಸಿದ್ದರು.

ನಿನ್ನೆ ಏಪ್ರೀಲ್ 09 ರಂದು ನಡೆದ ಕನ್ನಡ ವಿ.ವಿ.ಯ ನುಡಿಹಬ್ಬದಲ್ಲಿ ಕುಲಪತಿ ಡಾ.ಸ.ಚಿ.ರಮೇಶ ಅವರು ಪದವಿ ಪ್ರದಾನ ಮಾಡಿ ಗೌರವಿಸಿದರು.ಇನ್ನೂ ನಾನೊಬ್ಬ ಸರ್ಕಾರಿ ಅಧಿಕಾರಿಯಾಗಿದ್ದು ಪದವಿ ಸಿಕ್ಕಿದ್ದು ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ ಎನ್ನುತ್ತಾ ಖುಷಿಪಟ್ಟರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......