LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದ ಅಳ್ನಾವರ ದಲ್ಲಿ ಮತಾಂತರ ಪತ್ತೆ ಮಾಡಿದ ಭಜರಂಗ ದಳದ ಕಾರ್ಯಕರ್ತರು

ಧಾರವಾಡ -

ಮತಾಂತರ ಯತ್ನ ಆರೋಪವನ್ನು ಧಾರವಾಡದ ಅಳ್ನಾವರ ಪಟ್ಟಣದಲ್ಲಿ ಭಜರಂಗ ದಳದ ಕಾರ್ಯಕರ್ತರು ಪತ್ತೆ ಮಾಡಿದ್ದಾರೆ‌.ಹೌದು ಪ್ರಾರ್ಥನೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ಮಾಡಿ ಪತ್ತೆ ಮಾಡಿದ್ದಾರೆ

ಭಜರಂಗ ದಳ ಕಾರ್ಯಕರ್ತರಿಂದ ಈ ಒಂದು ದಾಳಿ ಯಾಗಿದೆ‌.ಅಳ್ನಾವರ ಪಟ್ಟಣದ ಮನೆಯೊಂದರಲ್ಲಿ ನಡೆಯುತ್ತಿದ್ದ ಪ್ರಾರ್ಥನೆ.

https://youtu.be/pk7mjDYFHoQ

ಅಳ್ನಾವರದ ಹಳಿಯಾಳ ರಸ್ತೆಯ ದಯಾಸಾಗರ ನಿವಾಸ ದಲ್ಲಿ ಪ್ರಾರ್ಥನೆ ನಡೆಯುತ್ತಿತ್ತು.ಅಳ್ನಾವರ ಮತ್ತು ಸುತ್ತ ಮುತ್ತಲಿನ ಗ್ರಾಮಗಳ‌ ಹಿಂದೂಗಳು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು.ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದ ಆರೋಪದ ಹಿನ್ನಲೆಯಲ್ಲಿ ದಾಳಿ ಮಾಡಲಾಗಿದೆ.

ಈ ಹಿನ್ನೆಲೆ ಭಜರಂಗ ದಳ ಕಾರ್ಯಕರ್ತರಿಂದ ಈ ಒಂದು ದಾಳಿ ನಡೆದಿದೆ.ಪ್ರಾರ್ಥನೆ ತಡೆದು ಹೆಸರನ್ನು ಕೇಳಿ ಕೇಳಿ ಎಲ್ಲರನ್ನೂ ವಾಪಸ್ ಕಳುಹಿಸಿದ್ದಾರೆ ಕಾರ್ಯಕರ್ತರು. ಇತ್ತೀಚೆಗೆ ಮತಾಂತರಗೊಂಡಿರೋ ಕೆಲವರಿಂದ ನಡೆಯು ತ್ತಿತ್ತಂತೆ ಈ ಒಂದು ಪ್ರಾರ್ಥನೆ.ಮುಖ್ಯಮಂತ್ರಿ ಅವರಿಗೆ ನೇರವಾಗಿ ಪ್ರಶ್ನೆ ಮಾಡಿ ತಡೆ ಹಿಡಿಯುವಂತೆ ಆಗ್ರಹ ಮಾಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......