LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮದುವೆಗೆ ಬಂದ್ರು ನೀರು ಪಾಲಾದ್ರು - ಸಹೋದರರು ಸೇರಿ ಐವರು ಸಾವು

ಚಿಕ್ಕಮಗಳೂರು -

ನಿನ್ನೆಯಷ್ಟೇ ಮದುವೆಗೆ ಬಂದ ಮೂವರು ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣವೊಂದು ಮಂಗಳೂರಿನಲ್ಲಿ ನಡೆದಿತ್ತು. ಈ ಒಂದು ಪ್ರಕರಣದ ಬೆನ್ನಲ್ಲೇ ಇಂದು ಮತ್ತೊಂದು ಇಂಥದೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಒಂದೇ ಕುಟುಂಬದ ಮೂವರು ಸಹೋದರರು ಸೇರಿ ಐದು ಜನ ಯುವಕರು ನೀರು ಪಾಲಾಗಿದ್ದಾರೆ.

ಮೂವರು ಅಣ್ಣ ತಮ್ಮಂದಿರೊಂದಿಗೆ ಇನ್ನೂ ಇಬ್ಬರು ನೀರುಪಾಲಾಗಿದ್ದಾರೆ.ದೀಪಕ್, ದಿಲೀಪ್, ಸುದೀಪ್ ಸಹೋದರರೇ ನೀರಿನಲ್ಲಿ ಮುಳುಗಿ ಸಾವಿಗೀಡಾದ ದುರ್ದೈವಿಗಳಾಗಿದ್ದಾರೆ.ಈ ಮೂವರು ಸಹೋದರರು ಕೃಷ್ಣಮೂರ್ತಿ ಮತ್ತು ಕುಸುಮ ದಂಪತಿ ಮಕ್ಕಳಾಗಿದ್ದಾರೆ.ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟಿದ್ದು ಕಂಡು ಬಂದಿತು.ಇನ್ನೂ ಇವರೆಲ್ಲರೂ ಮದುವೆ ಸಮಾರಂಭಕ್ಕೆ ಬಂದಿದ್ದರು.ಮದುವೆಗೆ ಬಂದಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹಂಚರವಳ್ಳಿ ಗ್ರಾಮದ ಯುವಕರಾಗಿದ್ದಾರೆ‌‌.ಇನ್ನೂ ಮೂವರ ಯುವಕರೊಂದಿಗೆ ಸ್ಥಳೀಯ ಇನ್ನಿಬ್ಬರು ಯುವಕರು ಸಾವನ್ನಪ್ಪಿದ್ದಾರೆ.ಇದರಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿವೆ.ದಿಲೀಪ್, ಸಂದೀಪ್, ರಘು ಮೃತದೇಹ ಪತ್ತೆಯಾಗಿವೆ.ಇನ್ನು ಇಬ್ಬರು ಯುವಕರ ಮೃತದೇಹಕ್ಕಾಗಿ ಶೋಧ ಮುಂದುವರಿದಿದೆ.ದೀಪಕ್, ಸುದೀಪ್ ಮೃತದೇಹಕ್ಕಾಗಿ ಶೋಧ ಮಾಡಲಾಗುತ್ತಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...