LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕಸ ಸಂಗ್ರಹಿಸುವ 9 ಗಾಡಿಗಳ ಬ್ಯಾಟರಿ ಕಳ್ಳತನ - ವಲಯ ಕಚೇರಿ 11 ರಲ್ಲಿ ಘಟನೆ

ಹುಬ್ಬಳ್ಳಿ -

ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಕಳ್ಳತನ ಪ್ರಕರಣಗಳು ವೃದ್ಧಿಸುತ್ತಿದ್ದು,ಕಳ್ಳತನ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ.

ಹು-ಧಾ ಮಹಾನಗರ ಪಾಲಿಕೆ ವಲಯ ಕಚೇರಿ 11 ರಲ್ಲಿ ಬರುವ 09 ಆಟೋ ಟಿಪ್ಪರ್ ಗಾಡಿಗಳ ಬ್ಯಾಟರಿ ಕಳ್ಳತನ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಹೌದು.ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಮನೆ ಮನೆಯ ಕಸ ಸಂಗ್ರಹಣೆ ಮಾಡುವ 9 ಆಟೋ ಟಿಪ್ಪರಗಳ ಬ್ಯಾಟರಿ ಕಳ್ಳತನ ಆಗಿದೆ.

ವಲಯ ಕಚೇರಿ 11ರ ಕಂಪ್ಯಾಕ್ಟರ ಸ್ಟೇಷನ್ ನಲ್ಲಿ ನಿಲ್ಲಿಸಿದ್ದ 09 ಗಾಡಿಗಳ ಬ್ಯಾಟರಿಗಳನ್ನು ಕಳ್ಳರು ‌ ಕಳ್ಳತನ ಮಾಡಿದ್ದಾರೆ.

KA25 D 9672, KA25 D 9666, KA25 D 9802, KA25 D 9659, KA25 D 9668,‌ KA25 D 9657, KA25 D 9660, KA25 D 9669, KA25 D 9664 ನಂಬರಿನ ಗಾಡಿಗಳ ಬ್ಯಾಟರಿ ಗಳನ್ನು ಕಳ್ಳತನ ಮಾಡಲಾಗಿದೆ.

ಎಂದು ವಲಯ ಕಚೇರಿ 11ರ ಸಿಬ್ಬಂದಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಒಂದು ಘಟನೆ ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,ಪಾಲಿಕೆ ವಾಹನಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡಿದ ಖದೀಮರಿಗೆ ಕಾನೂನು ರೀತಿಯಲ್ಲಿ ಬಿಸಿ ಮುಟ್ಟಿಸಬೇಕಿದೆ.ಇನ್ನೂ ಕಳ್ಳತನವನ್ನು ಮಾಡಿದ್ದಾದರೂ ಯಾರು ಎಂಬ ಪ್ರಶ್ನೆಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...