LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಣರಂಗವಾದ ಸರ್ಕಾರಿ ಶಾಲೆ ಒರ್ವ ವಿದ್ಯಾರ್ಥಿ ಸಾವು ಗಂಭೀರವಾಗಿ ಗಾಯಗೊಂಡ ಶಿಕ್ಷಕರು – ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನ ಹುಚ್ಚಾಟಕ್ಕೆ ಬಲಿಯಾದ ಒರ್ವ ವಿದ್ಯಾರ್ಥಿ ಭಯಗೊಂಡ ಗ್ರಾಮಸ್ಥರು

ಗದಗ -

ಅತಿಥಿ ಶಿಕ್ಷಕರೊಬ್ಬರ ಹುಚ್ಚಾಟದಿಂದಾಗಿ ಒರ್ವ ವಿದ್ಯಾರ್ಥಿಯೊರ್ವ ಸಾವಿಗೀಡಾಗಿ ಶಿಕ್ಷಕಿಯೊ ಬ್ಬಳು ಮೃತಪಟ್ಟಿರುವ ಘಟನೆ ಗದಗ ನಲ್ಲಿ ನಡೆದಿದೆ.ಹೌದು ಜಿಲ್ಲೆಯ ನರಗುಂದ ತಾಲ್ಲೂಕಿನ ಹದ್ಗಿ ಗ್ರಾಮದಲ್ಲಿ ಈ ಒಂದು ಘಟನೆ ನಡಿದಿದ್ದು ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾದ ವಿದ್ಯಾರ್ಥಿ ಸಾವಿಗೀಡಾದರೆ ಶಿಕ್ಷಕಿಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರಗೆ ದಾಖಲು ಮಾಡ ಲಾಗಿದೆ.

10 ವರ್ಷದ ವಿದ್ಯಾರ್ಥಿ ಭರತ ಸಾವಿಗೀಡಾಗಿದರೆ ಗಂಭೀರ ಗಾಯಗೊಂಡ ಶಿಕ್ಷಕಿ ಗೀತಾ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾ ಗಿದೆ. ಶಿಕ್ಷಕನ ಹುಚ್ಚಾಟಕ್ಕೆ ಗ್ರಾಮಸ್ಥರು ‌ಆಕ್ರೋಶ ವನ್ನು ವ್ಯಕ್ತಪಡಿಸಿದ್ದು ಕಂಡು ಬಂದಿತು.

ಅತಿಥಿ ಶಿಕ್ಷಕನ ಮುತ್ತಪ್ಪನಿಂದ ಹುಚ್ಚಾಟ ನಡೆದಿದೆ.ಸಹಶಿಕ್ಷಕರ ಮೇಲೆ ಅತಿಥಿ ಶಿಕ್ಷಕನಿಂದ ಮಾರಣಾಂತಿಕ ಹಲ್ಲೆಯನ್ನು ಕೂಡಾ ಮಾಡಲಾ ಗಿದೆ.ಸಲಿಕೆಯಿಂದ ಕಂಡ ಕಂಡವರ ಮೇಲೆ ಅಟ್ಯಾಕ್ ಮಾಡಿದ್ದಾನೆ ಅತಿಥಿ ಶಿಕ್ಷಕ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.ಮುತ್ತಪ್ಪ ಹಡಗಲಿ ಎನ್ನುವ ಅತಿಥಿ ಶಿಕ್ಷನಿಂದ ಈ ಒಂದು ಕೃತ್ಯ ನಡೆದಿದೆ

 

https://youtu.be/T4hzJ9JP6hA

 

ಅತಿಥಿ ಶಿಕ್ಷಕಿ ಗೀತಾ ಬಾರಕೇರಿ ಹಾಗೂ 04 ನೇ ವರ್ಷದ ಭರತ್ ಎನ್ನುವ ವಿದ್ಯಾರ್ಥಿ ಮೇಲೆ ಹಲ್ಲೆ ಇನ್ನೊರ್ವ ಶಿಕ್ಷಕನ ಮೇಲೆ ಹಲ್ಲೆ ಮಾಡಿದ್ದಾನೆ ಮುತ್ತಪ್ಪ.ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹದ್ಲಿ ಗ್ರಾಮದಲ್ಲಿ ಘಟನೆ ಅತಿಥಿ ಶಿಕ್ಷಕನ ಹುಚ್ಚಾ ಟಕ್ಕೆ ಭಯಗೊಂಡ ವಿದ್ಯಾರ್ಥಿಗಳು ದಿಕ್ಕಾಪಾ ಲಾಗಿ ಶಾಲೆಯಿಂದ ಹೋಗಿದ್ದು ಕಂಡು ಬಂದಿತು

ಇನ್ನೂ ಈ ಒಂದು ಸುದ್ದಿ ಯನ್ನು ತಿಳಿದ  ನರಗುಂದ ಪೊಲೀಸರು ಶಾಲೆಗೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.ಸಧ್ಯ ಈ ಒಂದು ಕೃತ್ಯವನ್ನು ಮಾಡಿರುವ ಅತಿಥಿ ಶಿಕ್ಷಕನ ಬಂಧನಕ್ಕೆ ನರಗುಂದ ಪೊಲೀಸರು ಜಾಲವನ್ನು ಬೀಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ನರಗುಂದ.....

 

https://youtu.be/T4hzJ9JP6hA

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...