LIVE TV LocalCrimeNationalInternationalPoliticsEducationTechnologyEntertainmentSportsFeature
State News

ಗೃಹಲಕ್ಷ್ಮಿ ಯೋಜನೆ ಗೆ ನಕಲಿ ಪ್ರಮಾಣಪತ್ರ ಕಾಟ - ನಂಬಿಸಿ ಮೋಸ ಮಾಡತಾರೆ ಹುಷಾರಾಗಿರಿ.....

ಮೈಸೂರು -

ಗೃಹಲಕ್ಷ್ಮಿ ಯೋಜನೆ ಫೇಕ್ ಸರ್ಟಿಫಿಕೇಟ್ ಕಾಟ ಆರಂಭ ಗೊಂಡಿದೆ ಹೌದು ನಕಲಿ ಪ್ರಮಾಣ ಪತ್ರವನ್ನು ನೀಡುತ್ತಿದ್ದ  ಸೈಬರ್ ಸೆಂಟರ್ ಮಾಲೀಕರೊಬ್ಬರನ್ನು ಮೈಸೂರಿನಲ್ಲಿ ಬಂಧನ ಮಾಡಲಾಗಿದೆ.

ಗೃಹಲಕ್ಷ್ಮಿ ಯೋಜನೆಯ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕ.
ಮೇಟಗಳ್ಳಿಯ ಸುಧಾಮೂರ್ತಿ ರಸ್ತೆಯಲ್ಲಿ ಸೈಬರ್ ಸೆಂಟರ್ ನಡೆಸುತ್ತಿರುವ ಮಾಲೀಕ ಸುರೇಶ್ ಕುಮಾರ್ ಬಂಧತ ನಾದವನಾಗಿದ್ದಾನೆ
ಎಸಿಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಸೈಬರ್ ಸೆಂಟರ್ ಮೇಲೆ ದಾಳಿ ಮಾಡಲಾಗಿದೆ.ಕೆಲವು ಫೇಕ್ ಸರ್ಟಿಫಿಕೇಟ್ ಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದು ಸುಕೇಶ್ ಕುಮಾರ್ ಎಂಬು ವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರ ದಾಳಿ ಮಾಡಿದ್ದಾರೆ

ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್‌ಗೆ ಬೀಗ ಜಡಿದಿದ್ದಾರೆ ಪೊಲೀಸರು.
ಮಹಿಳೆಯರಿಗೆ ತಿಂಗಳಿಗೆ 2000 ರೂ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ತರ ಯೋಜನೆ ಗೃಹಲಕ್ಷ್ಮಿ.ಸಾಕಷ್ಟು ಮಹಿಳೆಯರು ನೊಂದಣಿ ಗಾಗಿ ಸೈಬರ್ ಸೆಂಟರ್ ಗಳ ಮೊರೆ ಹೋಗಿದ್ದಾರೆ.

ಇದನ್ನೇ ಲಾಭ ಮಾಡಿಕೊಂಡ ಖದೀಮ ಸುರೇಶ್ ಕುಮಾರ್.ನಕಲಿ ಸರ್ಟಿಫಿಕೇಟ್ ಗಳನ್ನ ಸಿದ್ದಪ ಡಿಸಿ ದೋಖಾ.ಮೇಟಗಳ್ಳಿಯ ಸುಧಾಮೂರ್ತಿ ರಸ್ತೆಯಲ್ಲಿ ನಕುಲ್ ನೆಟ್ ವರ್ಲ್ಡ್ ಎಂಬ ಹೆಸರಿ ನಲ್ಲಿ ಅನಧಿಕೃತವಾಗಿ ಸೇವಾ ಕೇಂದ್ರ ಆರಂಭಿಸಿ ನಕಲಿ ಸರ್ಟಿಫಿಕೇಟ್ ಗಳನ್ನ ಸಿದ್ದಪಡಿಸುತ್ತಿರ ವುದು ಪೊಲೀಸರಿಗೆ ತಿಳಿದು ಬಂದಿದೆ.ಸಧ್ಯ ಸೈಬರ್ ಸೆಂಟರ್ ನ ಕಂಪ್ಯೂಟರ್ ಗಳನ್ನ ಸೀಜ್ ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಮೈಸೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......