LIVE TV LocalCrimeNationalInternationalPoliticsEducationTechnologyEntertainmentSportsFeature
State News

BEO ಅಧಿಕಾರಿಗಳ ವರ್ಗಾವಣೆ..... ಆಡಳಿತ ಯಂತ್ರಕ್ಕೆ ಮತ್ತೊಂದು ಸರ್ಜರಿ.....

ಬೆಂಗಳೂರು -

ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಮತ್ತೊಂದು ಸರ್ಜರಿ ಮಾಡಿದೆ ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದೆ ಇದರೊಂದಿಗೆ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರದ ಮೇಜರ್ ಸರ್ಜರಿ ಮಾಡಿದೆ

ಐವರು ಬಿಇಒ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು ಶಿಕ್ಷಣ ಇಲಾಖೆಯ ಆಡಳಿತ ವ್ಯವಸ್ಥೆ ಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ ಐವರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು (ಬಿಇಒ) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಶಿಕ್ಷಣ ಇಲಾಖೆಯ ಆಡಳಿತವನ್ನು ಮತ್ತಷ್ಟು ಚುರುಕು ಗೊಳಿಸುವ ಹಾಗೂ ಕಾರ್ಯನಿರ್ವಹಣೆಯಲ್ಲಿ ದಕ್ಷತೆ ತರುವ ಉದ್ದೇಶದಿಂದ ಈ ವರ್ಗಾವಣೆ ಕ್ರಮ ಕೈಗೊಳ್ಳ ಲಾಗಿದೆ ಎಂದು ತಿಳಿದುಬಂದಿದೆ.

news_1793778906_0_347.webp

 

ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿ ಗಳ ವರ್ಗಾವಣೆ ಪ್ರಕ್ರಿಯೆ ಮುಂದುವರಿದಿದ್ದು, ಇದೀಗ ಮತ್ತೆ ಐವರು ಬಿಇಒ ಅಧಿಕಾರಿಗಳ ವರ್ಗಾವಣೆ ಮಾಡಿರುವುದು ಇಲಾಖೆಯ ಆಡಳಿತ ವಲಯದಲ್ಲಿ ಗಮನ ಸೆಳೆದಿದೆ.ಈ ವರ್ಗಾವಣೆಯಿಂದ ಶಾಲಾ ಶಿಕ್ಷಣ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಯಾವ ರೀತಿಯ ಬದಲಾವಣೆ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.ಐವರು ಬಿಇಒ ಅಧಿಕಾರಿಗಳ ವರ್ಗಾವಣೆ – ಶಿಕ್ಷಣ ಇಲಾಖೆಯ ಆಡಳಿತದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BEO ಅಧಿಕಾರಿಗಳ ವರ್ಗಾವಣೆ..... ಆಡಳಿತ ಯಂತ್ರಕ್ಕೆ ಮತ್ತೊಂದು ಸರ್ಜರಿ.....ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 64 ಸಾವಿರ ನೋಟ್ ಬುಕ್ ವಿತರಣೆ.....ಸ್ವಯಂ ನಿವೃತ್ತಿ ತೆಗೆದುಕೊಂಡ ಶಿಕ್ಷಕಿ.....ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ.....ತುಟ್ಟಿಭತ್ಯೆ ಹೆಚ್ಚಳ‌ ಮಾಡಿ ಆದೇಶ.....ಧಾರವಾಡ ಬಿಗ್ ಮಿಶ್ರಾ ಸಂಸ್ಥೆಗೆ ರಾಷ್ಟ್ರಮಟ್ಟದ ಗೌರವದ ಗರಿ.....‘PILLARS OF WMNC 2026’ ವಿಶೇಷ ಮನ್ನಣೆಗೆ ಸಂಜಯ್ ಮಿಶ್ರಾ ಆಹ್ವಾನ.....ದೀಪಾವಳಿ ಹಬ್ಬಕ್ಕೆ ಬಿಗ್ ಮಿಶ್ರಾದಿಂದ ಗ್ರಾಹಕರಿಗೆ ಭರ್ಜರಿ ಕೊಡುಗೆ.....ಮುಂಗಡ ಬುಕ್ಕಿಂಗ್‌ಗೆ ಶೇ.10ರಷ್ಟು ರಿಯಾಯಿತಿ.....ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ..... ರಾಜ್ಯದಲ್ಲಿ ಕಡಿಮೆಯಾಗದ ಟ್ರ್ಯಾಪ್ ಪ್ರಕರಣ ಗಳು.....ನಕಲಿ ಅಂಕಪಟ್ಟಿ ನೀಡಿ ಮುಂಬಡ್ತಿ ಪಡೆದ ಸರ್ಕಾರಿ ನೌಕರನ ಮೇಲೆ FIR ದಾಖಲು.....ಸರ್ಕಾರಿ ಶಾಲೆಗೆ ಬಂದ ಶಿಕ್ಷಕರಿಗೆ ಶಾಕ್.....15 ತಿಂಗಳಿಂದ ಸಿಕ್ಕಿಲ್ಲ ವೇತನ ಜೀವನವೇ ಕಂಗಾಲು.....ಶಿಕ್ಷಕರ ವೇತನ ಬಿಡುಗಡೆಗೆ ಇಲಾಖೆಯ ಆಯುಕ್ತರ ಭೇಟಿ ಮಾಡಿದ ನೂತನ MLC ಎ.ಪಿ.ರಂಗನಾಥ್.....