LIVE TV LocalCrimeNationalInternationalPoliticsEducationTechnologyEntertainmentSportsFeature
State News

BEO ಕಚೇರಿ SDA ನೌಕರ ಅಮಾನತು.....

ಕೊಪ್ಪಳ -

ಕುಷ್ಟಗಿಯ ಬಿಇಒ ಕಚೇರಿಯಲ್ಲಿ ನಡೆದಿದೆ ಎನ್ನಲಾದ ₹70 ಲಕ್ಷಕ್ಕೂ ಅಧಿಕ ಸರ್ಕಾರಿ ಹಣ ದುರುಪಯೋ ಗದ ತನಿಖೆ ಆರಂಭವಾಗಿದೆ ಇನ್ನೂ ಇತ್ತ ಈ ಒಂದು ಪ್ರಕರಣ ದ ಪ್ರಮುಖ  ಆರೋಪಿ BEO ಕಚೇರಿ SDA ಕನಕಗೌಡ ಅವರನ್ನು ಅಮಾನತು ಮಾಡಲಾಗಿದೆ

ಒಂದು ಕಡೆ ಪ್ರಕರಣದ ತನಿಖೆಗೆ ವೇಗ ಸಿಕ್ಕಿದ್ದು ಈಗಾಗಲೇ ಪೊಲೀಸರು ತಮ್ಮ ತನಿಖೆ ಯನ್ನು ತೀವ್ರಗೊಳಿಸಿದ್ದಾರೆ ಈಗಾಗಲೇ BEO ಕಚೇರಿ ಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಸುದೀರ್ಘ ಪರಿಶೀಲನೆ ನಡೆಸಿವೆ.ಈ ವೇಳೆ ಮಹತ್ವದ ಕಡತಗಳು ಹಾಗೂ ಕಂಪ್ಯೂಟರ್‌ಗೆ ಸಂಬಂಧಿಸಿದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ.

ವಶಪಡಿಸಿಕೊಂಡ ದಾಖಲೆಗಳು, ಕಂಪ್ಯೂಟರ್‌ ಸಾಮಗ್ರಿಗಳು ಹಾಗೂ ಬ್ಯಾಂಕ್ ವಹಿವಾಟುಗಳ ಪರಿಶೀಲನೆಯಿಂದ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ ಹಣಕಾಸಿನ ವ್ಯವಹಾರಗಳಲ್ಲಿ ಯಾರ ಪಾತ್ರವಿದೆ ಮತ್ತು ಕಡತಗಳು ಲಭ್ಯವಾಗದಿರುವುದಕ್ಕೆ ಕಾರಣವೇನು ಎಂಬುದು ತನಿಖೆಯಿಂದ ದೃಢಪಡಬೇಕಿದೆ. 

ಸುದ್ದಿ ಸಂತೆ ನ್ಯೂಸ್ ಕೊಪ್ಪಳ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಾರ್ಜ್ ಕೊಟ್ಟರು ಕಬಾರ್ಡ್ ಕೀ ಕೊಡದ JE.....HDMC ಯಲ್ಲಿ ಇದೆಂಥಾ ಆಡಳಿತ ವ್ಯವಸ್ಥೆ.....ಸರ್ಕಾರಿ ನೌಕರಿ ಬಿಡುವಂತೆ ಪತ್ನಿಗೆ ಗಂಡನ ಕಿರುಕುಳ.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ.....ಹತ್ತು ವರ್ಷಗಳ ನಂತರ ನಕಲಿ ಜಾಲ ಪತ್ತೆ.....GPT ಶಿಕ್ಷಕರ ಸಂಘಕ್ಕೆ ಹೊಸ ಟೀಮ್..... ರಾಜ್ಯಾಧ್ಯಕ್ಷರಾಗಿ ಮುರಳೀಧರ್ ಆಯ್ಕೆ.....ತಿಂಗಳಾದರು ಪತ್ತೆಯಾಗದ ಸರ್ಕಾರಿ ನೌಕರ.....ಆತಂಕ ಸೃಷ್ಟಿಸಿದ ನಾಪತ್ತೆ ಪ್ರಕರಣ.....ಭಾನುವಾರವಾದರೂ ಶಾಲೆಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಕಡ್ಡಾಯ ಆಚರಣೆ.....ಇಲಾಖೆಯಿಂದ ಆದೇಶ.....ಸರ್ಕಾರಿ ನೌಕರರ ಅಧಿಕಾರಿಗಳ ಮನೆ ಜಾಲಾಡಿದ ಲೋಕಾಯುಕ್ತರು.....12 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರ.....ದಸರಾ ರಜೆ ಮುಂದುವರೆಸಿ.....ರಾಜ್ಯಾಧ್ಯಕ್ಷರಿಗೆ ಪತ್ರ ಬರೆದ ಶಿಕ್ಷಕರು.....BEO ಕಚೇರಿ SDA ನೌಕರ ಅಮಾನತು.....