LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬಿಇಒ ಕಚೇರಿ ಅಧೀಕ್ಷಕ ವೇಣುಗೋಪಾಲ್ ನಿಧನ.....ನಾಡಿನ‌ ಶಿಕ್ಷಕ ಬಂಧುಗಳ ಕಂಬನಿ.....

ಹಾಸನ -

ಬಿಇಒ ಕಚೇರಿ ಅಧೀಕ್ಷಕ ವೇಣುಗೋಪಾಲ್ ನಿಧನ ರಾದ ಘಟನೆ ಹಾಸನ ದಲ್ಲಿ ನಡೆದಿದೆ.ಹಾಸನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಣುಗೋಪಾಲ್ (45) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನಗರದ ಸದಾಶಿವನಗರದಲ್ಲಿರುವ ನಿವಾಸದಲ್ಲಿ  ಮುಂಜಾನೆ ಸುಮಾರು 5 ಗಂಟೆ ವೇಳೆಯಲ್ಲಿ ಮಲಗಿ ದ್ದಾಗಲೇ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ವೇಣುಗೋಪಾಲ್ ಅವರು ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘದ ಹಾಸನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು ಅವರ ನಿಧನಕ್ಕೆ ಸಹೋದ್ಯೋ ಗಿಗಳು ಹಾಗೂ ಸರಕಾರಿ ನೌಕರರು ಶಿಕ್ಷಕ ಬಂಧು ಗಳು ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹಾಸನ.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
15 ಜಿಲ್ಲೆಗಳ ಡಿಡಿಪಿಐ, ಬಿಇಒಗಳ ವಿರುದ್ಧ ದೂರು ದಾಖಲು.....ತನಿಖೆ ಶುರು.....ಶನಿವಾರ ಪೂರ್ಣ ತರಗತಿ ನಡೆಸಲು ಆದೇಶ.....ಆದೇಶ ಮಾಡಿದ DDPI.....ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿ.....ಎರಡೂವರೆ ಲಕ್ಷ ಲಂಚ ತೆಗೆದುಕೊಳ್ಳುವಾಗ ಲಾಕ್.....ಬಿಇಒ ಕಚೇರಿ ಅಧೀಕ್ಷಕ ವೇಣುಗೋಪಾಲ್ ನಿಧನ.....ನಾಡಿನ‌ ಶಿಕ್ಷಕ ಬಂಧುಗಳ ಕಂಬನಿ.....ಗೋವಾದ ಪಣಜಿಯಲ್ಲಿ 'Big Mishra' ಸಂಜಯ ಮಿಶ್ರಾ ಮಾಲೀಕತ್ವದ ‘ಬಿಗ್ ಮಿಶ್ರಾ’ ಮಳಿಗೆ ಆರಂಭ.....ಗೋವಾದಲ್ಲಿ ಉತ್ತರ ಕರ್ನಾಟಕದ Big Mishra.....ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಸಚಿವರ ದಿಢೀರ್ ಭೇಟಿ.....ಶಾಲೆಯಲ್ಲಿ ಸಚಿವರು.....ಅನಾಥ ಶವವಾಗಿ ಪತ್ತೆಯಾದ ಸರ್ಕಾರಿ ನೌಕರ.....ಸಾಯುವ ಕೊನೆ ಗಳಿಗೆಯಲ್ಲೂ ಸಿಗಲಿಲ್ಲ ಕುಟುಂಬದ ಆಸರೆ.....ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಲಿದೆ ಈ ಎಲ್ಲಾ ಉಚಿತ ಸೌಲಭ್ಯಗಳು.....ಯಾವ ಯಾವ ಸೌಲಭ್ಯಗಳು ಸಿಗಲಿವೆ ನೋಡಿ.....ರಾಜ್ಯದ ಶಿಕ್ಷಕರಿಗೆ ಅಧಿಕಾರಿಗಳಿಗೆ ಮಹತ್ವದ ತರಬೇತಿ ಕಾರ್ಯಾಗಾರ...... ಇಂದೇ ಕಾರ್ಯಾಗಾರ ಲಿಂಕ್ ಬಳಸಿ ತರಬೇತಿ ಹಾಜರಾಗಿ ಇಲಾಖೆಯ ಮಹತ್ವದ ಸಂದೇಶ......ಸದ್ದಿಲ್ಲದೇ ಕರ್ನಾಟಕಕ್ಕೆ ಕಾಲಿಟ್ಟ ಕಾಕ್ರೋಚ್ ಪಾರ್ಟಿ.....ಸರ್ಕಾರಿ ಶಾಲೆಗಳ ವ್ಯವಸ್ಥೆ ಕುರಿತು ಸಚಿವರೊಂದಿಗೆ ಚರ್ಚೆ.....