LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಶಿಕ್ಷಕರ ಕಷ್ಟಕ್ಕೆ ನೆರವಾಗಿ ಮನಸ್ಸು ಗೆದ್ದ BEO ಆರ್ ಪಿ ಜುಟ್ಟನವರ ಕಾರ್ಯಕ್ಕೆ ಶಿಕ್ಷಕರಿಂದ ಅಭಿನಂದನೆ ಗಳ ಮಹಾಪೂರ.....

ಬೆಳಗಾವಿ -

ನಮ್ಮ ಅಧಿಕಾರಿ ನಮ್ಮ ಹೆಮ್ಮೆ ಇಂತಹ ಒಂದು ಮಾತನ್ನು ರಾಜ್ಯದ ಶಿಕ್ಷಕರು ಬಿಇಓ ರೊಬ್ಬರಿಗೆ ಈಗ ಹೇಳತಾ ಇದ್ದಾರೆ ಹೌದು ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಪಿ.ಜುಟ್ಟನವರು ಇವರು ತಾಲೂಕಿನಲ್ಲಿರುವ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ನೆರವಾಗಿದ್ದಾರೆ.ಹೀಗಾಗಿ ಇವರಿಗೆ ಈಗ ಶಿಕ್ಷಕ ಬಂಧುಗಳು ಅಭಿನಂದನೆ ಹೇಳುತ್ತಾ ಹೋಗಳಿ ದ್ದಾರೆ.

ಹೌದು ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಪಿ.ಜುಟ್ಟನವರು ಇವರು ತಾಲೂಕಿನಲ್ಲಿರುವ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ 10,15,20,25 ವರ್ಷಗಳ ವೇತನ ಬಡ್ತಿ ಮತ್ತು ಸ್ಥಗಿತ ವೇತನ ಬಡ್ತಿ ಗಳನ್ನು ಮಂಜೂರು ಮಾಡಿಸಿ ಹಾಗೇ ಎಚ್ ಆರ್ ಎಂ ಎಸ್ ದಲ್ಲಿ ಅಪ್ಡೇಟ್ ಮಾಡಿ ಶಿಕ್ಷಕರ ಮೆಚ್ಚುಗೆ ಪಾತ್ರರಾಗಿದ್ದಾರೆ ಮತ್ತು ಮಕ್ಕಳ ಶಿಕ್ಷಣ ಗುಣಮಟ್ಟ ಹೆಚ್ಚಿಸುವಲ್ಲಿ ಶಿಕ್ಷಕರ ಮನಸ್ಸು ಗೆದ್ದಿ ದ್ದಾರೆ ಇಂಥಹ ಅಧಿಕಾರಿಗಳು ನಮಗೆ ಸಿಕ್ಕಿದ್ದು ನಮ್ಮೆಲ್ಲರ ಭಾಗ್ಯ ನೇರ ನುಡಿಯ ಸ್ವಚ್ಛ ಮನಸ್ಸಿನ ನಮ್ಮ ನೆಚ್ಚಿನ ಅಧಿಕಾರಿಗಳಿಗೆ ಬೆಳಗಾವಿ ಗ್ರಾಮೀಣ ಎಲ್ಲಾ ಶಿಕ್ಷಕರ ಪರವಾಗಿ ಹೃದಯಪೂರ್ವಕ ಧನ್ಯವಾದಗಳನ್ನು ಶಿಕ್ಷಕ ಬಂಧುಗಳು ಹೇಳಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...