LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದ ವಿದ್ಯಾಗಿರಿಯಲ್ಲಿ ಸರಣಿ ಅಪಘಾತ - ಪವಾಡ ರೀತಿಯಲ್ಲಿ ಪಾರಾದ ಬೈಕ್ ಸವಾರ

ಧಾರವಾಡ -

ಧಾರವಾಡದ ವಿದ್ಯಾಗಿರಿ ಯಲ್ಲಿ ಸರಣಿ ಅಪಘಾತವಾಗಿದೆ. ಒಂದು ಕಾರು ,ಗೂಡ್ಸ್ ವಾಹನ ಮತ್ತು ಬೈಕ್ ಗಳ ನಡುವೆ ಸರಣಿ ಅಪಘಾತವಾಗಿದೆ‌

ನಗರದ ವಿದ್ಯಾಗಿರಿಯಲ್ಲಿ ಈ ಒಂದು ಸರಣಿ ಅಪಘಾತ ವಾಗಿದ್ದು ಏಕಾಏಕಿಯಾಗಿ ಹೊರಟಿದ್ದ ವಾಹನಗಳ ನಡುವೆ ಸರಣಿ ಅಪಘಾತವಾಗಿದೆ. ಕಾರು ಮತ್ತು ಗೂಡ್ಸ್ ವಾಹನದ ಮಧ್ಯದಲ್ಲಿ ಬೈಕ್ ಸವಾರ ಸಿಲುಕಿಕೊಂಡ ಪವಾಡ ರೀತಿಯಲ್ಲಿ ಪಾರಾಗಿದ್ದಾರೆ.

ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಗಾಯವಾಗಿದ್ದು ಕೂಡಲೇ ಸ್ಥಳದಲ್ಲೇ ಇದ್ದ ಜಿಲಾನಿ ಖಾಜಿ ಮತ್ತು ಗೆಳೆಯರು ಬೈಕ್ ಸವಾರನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಶಿಪ್ಟ್ ಮಾಡಿದರು.

ಇನ್ನೂ ಅಪಘಾತದಲ್ಲಿ ಮೂರು ವಾಹನಗಳು ಜಖಂ ವಾಗಿದೆ. ಇದನ್ನು ಬಿಟ್ಟರೆ ಯಾವುದೇ ರೀತಿಯ ಗಾಯಗಳಾಗಿಲ್ಲ ಸುದ್ದಿ ತಿಳಿದ ಧಾರವಾಡ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....