LIVE TV LocalCrimeNationalInternationalPoliticsEducationTechnologyEntertainmentSportsFeature
International News

ಕೋವಿಡ್ ಗೆ BJP ಶಾಸಕ ಬಲಿ - ಚಿಕಿತ್ಸೆ ಫಲಿಸದೇ ಸಾವಿಗೀಡಾದ ಹಿರಿಯ ಶಾಸಕ .....

ಲಖನೌ -

ಮಹಾಮಾರಿ ಕೋವಿಡ್ ಗೆ ದೇಶದಲ್ಲಿ ಮತ್ತೊರ್ವ ಹಿರಿಯ ರಾಜಕಾರಣಿ ಬಲಿಯಾಗಿದ್ದಾರೆ.ಒಂದು ಕಡೆ ದೇಶದೆಲ್ಲೆಡೆ ಕರೊನಾ ಮಹಾಮಾರಿಯಿಂದ ಮೃತಪ ಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದ್ದು ಇತ್ತ ಇದಕ್ಕೆ ಮತ್ತೊರ್ವ ರಾಜಕಾರಣಿ ಸಾವಿ ಗೀಡಾಗಿದ್ದಾರೆ‌.ಹೌದು ಉತ್ತರ ಪ್ರದೇಶದ ಲಖನೌ ಪಶ್ಚಿಮ ಕ್ಷೇತ್ರದ ಶಾಸಕ ಸುರೇಶ್ ಶ್ರೀವಾತ್ಸವ್ ಅವ ರು ಕರೊನಾಕ್ಕೆ ಬಲಿಯಾಗಿದ್ದಾರೆ.ಇವರಿಗೆ 76 ವರ್ಷ ವಯಸ್ಸಾಗಿತ್ತು.

15 ದಿನಗಳ ಹಿಂದೆ ಇವರಿಗೆ ಕರೊನಾ ಸೋಂಕು ತಗುಲಿರುವುದು ತಿಳಿದಿತ್ತು.ಕಳೆದ ವಾರ ವೆಂಟಿಲೇಟ ರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿ ತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ‌.

ಇವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿ ದ್ದಾರೆ.ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್‌ ಮಾಡಿ ಇವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಆರ್ ಎಸ್‍ಎಸ್ ಹಿನ್ನೆಲೆಯುಳ್ಳವರಾಗಿದ್ದ ಸುರೇಶ್ ಶ್ರೀವಾತ್ಸವ್ ಅನುಭವಿ ರಾಜಕಾರಣಿಯಾಗಿದ್ದು ಅಗಲಿದ ಹಿರಿಯ ರಾಜಕಾರಣಿಗೆ ಪಕ್ಷದ ಮುಖಂಡ ರು ನಾಯಕರು ಭಾವಪೂರ್ಣ ನಮನ ಸಲ್ಲಿಸಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......