LIVE TV LocalCrimeNationalInternationalPoliticsEducationTechnologyEntertainmentSportsFeature
International News

62 ನೇ ವಯಸ್ಸಿನಲ್ಲಿ ಪದವಿ ಪರೀಕ್ಷೆ ಬರೆದ ಬಿಜೆಪಿ ಶಾಸಕ

ಜೈಪುರ -

ಜ್ಞಾನಾರ್ಜನೆ, ವಿದ್ಯಾಭ್ಯಾಸಕ್ಕೆ ವಯಸ್ಸಿನ ಹಂಗಿಲ್ಲ ಎಂಬುದಕ್ಕೆ ಇವರೇ ಸಾಕ್ಷಿಯಾಗಿದ್ದು ಈ ಸ್ಟೋರಿ ಉದಾಹರಣೆ. 62 ವರ್ಷದ ವಯಸ್ಸಿನಲ್ಲಿಯೂ ವ್ಯಕ್ತಿಯೊಬ್ಬರು ಪದವಿ ಪರೀಕ್ಷೆಯನ್ನು ಬರೆದು ಗಮನ ಸೆಳೆದಿದ್ದಾರೆ.ರಾಜಸ್ಥಾನದ ಉದಯಪುರ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ 62 ವರ್ಷದ ಫೂಲ್ ಸಿಂಗ್ ಮೀನಾ ಇದೀಗ ಡಿಗ್ರಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಮೂಲಕ 40 ವರ್ಷಗಳ ಬಳಿಕ ತಮ್ಮ ವಿದ್ಯಾಭ್ಯಾಸ ಪುನರಾರಂಭಿಸಿದ್ದಾರೆ.

ಐದು ಜನ ಪುತ್ರಿಯರ ಪ್ರೋತ್ಸಾಹದಿಂದಾಗಿ ಫೂಲ್ ಸಿಂಗ್ ಮತ್ತೆ ಓದಿನತ್ತ ಆಸಕ್ತಿ ಹೊಂದಿದ್ದು, ಈಗ ಅಂತಿಮ ವರ್ಷದ ಬಿಎ ಪರೀಕ್ಷೆ ಬರೆದಿದ್ದಾರೆ.ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಎಂಎ ಮಾಡುವ ಬಗ್ಗೆ ಯೋಚಿಸಿದ್ದು, ಅದಾದ ಬಳಿಕ ಪಿಹೆಚ್ ಡಿ ಮಾಡುವುದಾಗಿ ಕನಸು ಕಟ್ಟಿಕೊಂಡಿ ದ್ದಾರೆ‌‌.2013 ರಿಂದ ಶಾಸಕರಾಗಿರುವ ಫೂಲ್ ಸಿಂಗ್ ಚಿಕ್ಕವಯಸ್ಸಿನಲ್ಲಿ 7ನೇ ತರಗತಿವರೆಗೆ ಓದಿ ಅಲ್ಲಿಗೆ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದರಂತೆ. ಇದೀಗ ಮಕ್ಕಳಿಂದಾಗಿ ಮತ್ತೆ ಓದುವ ಹುಮ್ಮಸ್ಸು ಬಂದಿದ್ದು, ಪಿ ಹೆಚ್ ಡಿ ಕೂಡ ಮಾಡಬೇಕು ಎಂದುಕೊಂಡಿ ದ್ದೇನೆ ಎಂದಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....