LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಗರಗ ದಲ್ಲಿ ಬಿಜೆಪಿ ಯ SC,ST ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಾಕಾರಣಿ ಸಭೆ

ಧಾರವಾಡ -

ಗರಗ ಮಡಿವಾಳೇಶ್ವರ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಕ್ಷದ ಧಾರವಾಡದ ಎಸ್ಸಿ ಹಾಗೂ ಎಸ್ಟಿ ಮೋರ್ಚಾ ಪದಾಧಿಕಾರಿಗಳ ಪದ ಗ್ರಹಣ ಹಾಗೂ ಕಾರ್ಯಕಾರಣಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಚಾಲನೆ ನೀಡಿದರು

ಸಸಿಗೆ ನೀರೆರೆಯುವ ಮೂಲಕ ಜನಪ್ರಿಯ ಶಾಸಕ ರಾದ ಅಮೃತ ದೇಸಾಯಿ ಉದ್ಘಾಟಿಸಿದರು ಇದೇ ವೇಳೆ ಮಾತನಾಡಿದ ಅವರು ಪಕ್ಷದ ಸಂಘಟನೆ ಮತ್ತು ಇತರೆ ವಿಚಾರಗಳ ಕುರಿತು ಕಾರ್ಯ ನಿರ್ವಹಣೆ ಮಾಡುವ ಕುರಿತು ಕರೆ ನೀಡಿದರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಾ ಮಂಡಳದ ಅಧ್ಯಕ್ಷರಾದ ರುದ್ರಪ್ಪ ಅರಿವಾಳ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಬಸವರಾಜ ಕುಂದಗೋಳಮಠ ವಹಿಸಿಕೊಂಡಿದ್ದರು.

ಇನ್ನೂ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಗಳಾದ ರಾಜಕುಮಾರ್ ಬಸವಾ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಮಹೇಶ್ ತೊಗಲಂಗಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಮ್ಯಾಗಿನಮನಿ ತಾಲ್ಲೂಕು ಅಧ್ಯಕ್ಷರಾದ ಸಂಗಮೇಶ ಮಾದರ ಎಸ್ಟಿ ಮೋರ್ಚಾ ತಾಲ್ಲೂಕು ಅಧ್ಯಕ್ಷರಾದ ವಿಠಲ್ ಪೂಜಾರ,ಕಲ್ಮೇಶ ಹಾದಿಮನಿ, ಸಂಭಾಜಿ ಜಾಧವ ಗಿಡ್ಡಪ್ಪ ಶಿವಳ್ಳಿ, ಮಲ್ಲಪ್ಪ ಹಳಕಟ್ಟಿ ಹಾಗೂ ಪ್ರಮುಖರು ಎಸ್ಸಿ ಹಾಗೂ ಎಸ್ಟಿ ಮೋರ್ಚಾಗಳ ಪದಾಧಿಕಾರಿಗಳು ಭಾಗವಹಿಸಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......