LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬಸ್ ಮ್ಯಾಕ್ಸಿ ಕ್ಯಾಬ್ ಡಿಕ್ಕಿ ಸ್ಥಳದಲ್ಲೇ ನಾಲ್ವರು ಸಾವು.....

ತುಮಕೂರು -

ಖಾಸಗಿ ಬಸ್-ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ನಾಲ್ವರು ಸಾವಿ ಗೀಡಾದ ಘಟನೆ ತುಮಕೂರಿನಲ್ಲಿ ನಡೆದಿದೆ.ಮಾರುಕಟ್ಟೆಗೆ ಬಂದಿದ್ದ ನಾಲ್ವರು ಸಾವಿಗೀಡಾಗಿದ್ದಾರೆ.ಚಿಕ್ಕನಾಯಕನ ಹಳ್ಳಿ ಮೂಲದ ನಾಲ್ವರು ಮೃತರಾದವರಾಗಿದ್ದಾರೆ.

ನಸುಕಿನಜಾವ ತರಕಾರಿ,ಹೂವು ಕೊಳ್ಳಲು ಮಾರುಕಟ್ಟೆಗೆ ಬಂದಿದ್ದರು ನಾಲ್ವರು.ಶಿವಮೊಗ್ಗ ದಿಂದ ಬೆಂಗಳೂರಿಗೆ ಬರ್ತಿದ್ದ ಖಾಸಗಿ ಟ್ರಾವೆಲ್ಸ್ ನ ಬಸ್ ಮತ್ತು ಮ್ಯಾಕ್ಸ್ ಕ್ಯಾಬ್ ನಡುವೆ ಡಿಕ್ಕಿಯಾಗಿದೆ

ಬಸ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ.ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.ಸ್ಥಳಕ್ಕೆ ಎಸ್ಪಿ ರಾಹುಲ್‌ ಕುಮಾರ್ ಶಹಪೂರ್ ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....