LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಯೊಗೀಶಗೌಡ ಕೊಲೆ ಪ್ರಕರಣ ಕೆಎಎಸ್ ಅಧಿಕಾರಿಯನ್ನು ವಶಕ್ಕೆ ತಗೆದುಕೊಂಡ ಸಿಬಿಐ ಅಧಿಕಾರಿ ಗಳು.....

ಧಾರವಾಡ -

ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಮತ್ತೆ ತನಿಖೆ ಆರಂಭ ಮಾಡಿದ್ದಾರೆ. ಈ ಒಂದು ಪ್ರಕರಣದಲ್ಲಿ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ನನ್ನು ಸಿಬಿಐ ಅಧಿಕಾರಿಗಳು ರಾತ್ರೊ ರಾತ್ರಿ ವಶಕ್ಕೆ ತಗೆದುಕೊಂಡಿದ್ದಾರೆ.ಸೋಮು ನ್ಯಾಮಗೌಡ ಈ ಹಿಂದೆ ಸಚಿವರಾಗಿದ್ದ ವಿನಯ ಕುಲಕರ್ಣಿ ಅವರಿಗೆ ಆಪ್ತ ಸಹಾಯಕರಾಗಿದ್ದರು.ವಿನಯ ಸಚಿವರಾಗಿ ದ್ದಾಗ ಸರ್ಕಾರದಿಂದ ಆಪ್ತ ಸಹಾಯಕರಾಗಿದ್ದ ಸೋಮು.

ಈಗಾಗಲೇ 10 ಕ್ಕೂ ಹೆಚ್ಚು ಸಲ ಸಿಬಿಐ ವಿಚಾರಣೆ ಎದುರಿಸಿರೋ ಸೋಮು ನ್ಯಾಮಗೌಡ ರನ್ನು ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ಗದಗ ನಲ್ಲಿ ವಶಕ್ಕೆ ತಗೆದುಕೊಂಡಿದ್ದಾರೆ.ಮತ್ತೆ ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿ ಗಳು ವಿಚಾರಣೆ ಮಾಡತಾ ಇದ್ದಾರೆ.ಗದಗ ನಿವಾಸ ದಲ್ಲಿ ಇವರನ್ನು ವಶಕ್ಕೆ ತಗೆದುಕೊಂಡಿದ್ದು ಧಾರವಾ ಡದ ಉಪನಗರ ಠಾಣೆಗೆ ಕರೆದುಕೊಂಡು ತರತರು ತ್ತಿದ್ದಾರೆ ಸಿಬಿಐ ಅಧಿಕಾರಿಗಳು ಕೆಲ ದಿನಗಳ ಕಾಲ ಸೈಲಂಟ್ ಆಗಿದ್ದ ಸಿಬಿಐ ಅಧಿಕಾರಿಗಳು ಮತ್ತೆ ಪಿಲ್ಡಿಗಿಳಿದಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....