LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಿಡಿ ಲೇಡಿ ಪ್ರತ್ಯಕ್ಷ - ಕೊನೆಗೂ ಕಾಣಿಸಿಕೊಂಡ ಸಿಡಿ ಲೇಡಿ.....

ಬೆಂಗಳೂರು -

ಕಳೆದ 28 ದಿನಗಳಿಂದ ತೀವ್ರವಾದ ಚರ್ಚೆಗೆ ಗ್ರಾಸ ವಾಗಿದ್ದ ಸಿಡಿ ಲೇಡಿ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ನ್ಯಾಯಾಲಯಕ್ಕೆ ಇಂದು ಹಾಜರಾಗಿ 164 ಪ್ರಕರಣ ದ ಅಡಿಯಲ್ಲಿ ಹೇಳಿಕೆ ದಾಖಲಿಸಲು ಅಗಮಿಸಿ ಕಾಣಿಸಿಕೊಂಡಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ನ್ಯಾಯಾಲಯಕ್ಕೆ ಆಗಮಿಸಿ ನಂತರ ಅಜ್ಞಾತ ಸ್ಥಳಕ್ಕೆ ತೆರಳಿ ಒಂದೂವರೆ ಘಂಟೆ ಗಳ ಕಾಲ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖ ಲು ಮಾಡಿದರು.

ನಂತರ ಅಲ್ಲಿಂದ ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮುಗಿಸಿದರು

https://youtu.be/G43xjskrc7A

ಇನ್ನೂ ನ್ಯಾಯಾಲಯಕ್ಕೆ ಹಾಜರಾದ ನಂತರ ಅಂದರೆ ಕಳೆದ 28 ದಿನಗಳಿಂದ ಈವರೆಗೆ ಕಾಣಿಸಿ ಕೊಳ್ಳದ ಸಿಡಿ ಲೇಡಿ ಕೊನೆಗೂ ಆಸ್ಪತ್ರೆಯಲ್ಲಿ ಕಾಣಿಕೊಂಡರು.

https://youtu.be/2jmUJsq0ZVU

ಆಸ್ಪತ್ರೆಯಲ್ಲಿ ವೈಧ್ಯಕೀಯ ಪರೀಕ್ಷೆ ಮುಗಿಸಿಕೊಂಡು ಅಲ್ಲಿಂದ ತೆರಳಿದರು. ಒಟ್ಟಾರೆ ಕಳೆದ 28 ದಿನಗಳಿಂ ದ ತೀವ್ರವಾಗಿ ಚರ್ಚೆಗೆ ಕಾರಣವಾಗಿದ್ದ ಆ ಸಿಡಿ ಯಲ್ಲಿನ ಲೇಡಿ ಕೊನೆಗೂ ಪ್ರತ್ಯಕ್ಷವಾಗಿ ಕಾಣಿಸಿಕೊಂ ಡು ಸಿಡಿ ವಿಚಾರ ಕುರಿತು ಹೇಳಿಕೆ ದಾಖಲಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....