Also read
ಹುಬ್ಬಳ್ಳಿ -
Also read
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹಿನ್ನೆಲೆ ಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ಮಾಡಲಾಯಿತು.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಭ್ರಮಿಸಿದ ಕಮಲ ಪಡೆಯ ಕಾರ್ಯಕರ್ತರು,ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
https://youtu.be/3EVwFnWT9fU
ಇನ್ನೂ ಕೈಯಲ್ಲಿ ಕಮಲದ ಹೂ ಹಿಡಿದು ಮೋದಿಗೆ ಜೈಕಾರ ಕೂಗುವ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದರು.ಜಿಲ್ಲಾಧ್ಯಕ್ಷ ಸಂಜಯ ಕಪಟಕರ ನೇತೃತ್ವದಲ್ಲಿ ಈ ಒಂದು ವಿಜಯೋತ್ಸವ ನಡೆಯಿತು