LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಜಿಲ್ಲೆಯಲ್ಲಿ ದಿ‌ನಸಿ ಆಹಾರ ಸಾಮಗ್ರಿ ಸ್ವೀಕರಿಸಲು ಕೇಂದ್ರ ಆರಂಭ - ಜಿಲ್ಲಾಧಿಕಾರಿ ಸೂಚನೆ.....

ಧಾರವಾಡ -

ಲಾಕ್ ಡೌನ್ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ದಾನಿಗಳಿಂದ ದಿನಸಿ ಆಹಾರ ಸಾಮಗ್ರಿ ಸ್ವೀಕರಿಸಲು ಜಿಲ್ಲಾಡಳಿತದಿಂದ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಎರಡು ಸ್ವೀಕೃತಿ ಕೇಂದ್ರಗಳನ್ನು ಆರಂಭ ಮಾಡಲಾಗಿ ದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಹೇಳಿ ದ್ದಾರೆ.ಜಿಲ್ಲೆಯಲ್ಲಿ ಜೂನ್ 7ರವರೆಗೆ ಲಾಕ್‍ಡೌನ್ ಮಾಡಲಾಗಿದ್ದು ವಲಸೆ ಕಾರ್ಮಿಕರು ಹಾಗೂ ನಿರ್ಗ ತಿಕರಿಗೆ ಆಹಾರಧಾನ್ಯ ಕಿಟ್‍ಗಳನ್ನು ನೀಡಬಯ ಸುವ ದಾನಿಗಳಿಂದ ಕಿಟ್‍ಗಳನ್ನು ಸ್ವೀಕರಿಸಲು ಜಿಲ್ಲೆ ಯಲ್ಲಿ 2 ಸ್ವೀಕೃತಿ ಕೇಂದ್ರಗಳನ್ನು ತೆರೆಯಲಾಗಿದೆ. ಉಸ್ತುವಾರಿಗಾಗಿ ಸಿಬ್ಬಂದಿಗಳ ತಂಡವನ್ನು ರಚಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ನೀತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಾನಿಗಳಿಂದ ವಸ್ತುಗಳನ್ನು ಸ್ವೀಕರಿಸಲು ಧಾರವಾಡ ದ ಮಿನಿವಿಧಾನಸೌಧದಲ್ಲಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಕೇಂದ್ರ ತೆರಯಲಾಗಿದ್ದು, ಇದರ ಉಸ್ತುವಾರಿಯನ್ನು ಆಹಾರ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಯ ಸಹಾಯಕ ನಿರ್ದೇ ಶಕ ಎಸ್.ಪಿ.ಸಾವಕಾರ.(9845297783), ಕೆ.ಎಫ್ ಸಿ.ಎಸ್.ಸಿಯ ಈಶ್ವರ ಪಾಟೀಲ (8792027822) ಮತ್ತು ಹಿರಿಯ ಕಾರ್ಮೀಕ ನಿರೀಕ್ಷಕರಾದ ಮೀನಾಕ್ಷಿ ಶಿಂಧಿಹಟ್ಟಿ (6363520066) ಅವರನ್ನು ನೇಮಿಸ ಲಾಗಿದೆ.ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಹತ್ತಿರ ಇರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ದಾನಿಗಳಿಂದ ವಸ್ತುಗಳನ್ನು ಸ್ವೀಕರಿಸಲು ಕೇಂದ್ರ ತೆರಯಲಾಗಿದ್ದು ಇದರ ಉಸ್ತುವಾರಿಯನ್ನು ಧಾರ ವಾಡದ ಆಹಾರ ಇಲಾಖೆಯ ಸಹಾಯಕ ನಿರ್ದೇ ಶಕ ಎಸ್.ಡಿ.ಪಾಟೀಲ(9880725639), ಹುಬ್ಬಳ್ಳಿ ಯ ತಹಶೀಲ್ದಾರ ಕಚೇರಿಯ ಆಹಾರ ನಿರೀಕ್ಷಕ ಎ.ಎ.ಖತೀಬ್(8310490713) ಮತ್ತು ಹುಬ್ಬಳ್ಳಿ ಯ 1 ನೇ ವೃತ್ತದ ಡಿಇಓ ಮಹೇಶ ದೇವರಕರ್ (9964422892) ಅವರನ್ನು ನೇಮಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....