LIVE TV LocalCrimeNationalInternationalPoliticsEducationTechnologyEntertainmentSportsFeature
State News

ಎತ್ತ ಸಾಗುತ್ತಿದೆ ಸಮೃದ್ಧ ಕರ್ನಾಟಕ  ಉತ್ತರಿಸಿ_ಸಿದ್ದರಾಮಯ್ಯನವರೇ - ಕೆಲವೊಂದಿಷ್ಟು ಪ್ರಶ್ನೆಗಳೊಂದಿಗೆ CM ಪ್ರಶ್ನೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರು‌.....

ಹುಬ್ಬಳ್ಳಿ -

ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಯವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರು ಕೆಲವೊಂ ದಿಷ್ಟು ಪ್ರಶ್ನೆ ಗಳೊಂದಿಗೆ ಪ್ರಶ್ನೆ ಯನ್ನು ಮಾಡಿ ದ್ದಾರೆ.ಹೌದು ಎತ್ತ ಸಾಗುತ್ತಿದೆ ಸಮೃದ್ಧ ಕರ್ನಾಟಕ ಉತ್ತರಿಸಿ_ಸಿದ್ದರಾಮಯ್ಯನವರೇ ಎಂದಿದ್ದಾರೆ.

ಮಠ ಮಂದಿರಗಳ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ.ರಸ್ತೆ - ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ.ರೈತರಿಗೆ ಕೃಷಿಗೆ ಬೇಕಾದ ವಿದ್ಯುತ್ ಸಿಗುತ್ತಿಲ್ಲ.ಸರಕಾರದ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನೌಕರರಿಗೆ ತಿಂಗಳ ಸಂಬಳ ಸಿಗುತ್ತಿಲ್ಲ

ಬಿಜೆಪಿ ಸರಕಾರ ಅನುಮೋದನೆ ನೀಡಿದ ಎಲ್ಲಾ ಯೋಜನೆಗಳಿಗೂ ತಡೆಹಿಡಿಯಲಾಗಿದೆ.ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಅನುದಾನವಿಲ್ಲ
ನೀರಾವರಿ ವ್ಯವಸ್ಥೆಗೆ ಯೋಜನೆಯಿಲ್ಲ ಬಹು ಸಂಖ್ಯಾತ ಹಿಂದೂಗಳ ಅಭಿವೃದ್ಧಿಗೆ ಯಾವುದೇ ಯೋಜನೆಯಿಲ್ಲ.ಸಚಿವರ ಹೊಸ‌ ಕಾರು ಖರೀದಿಗೆ ಇರುವ ಹಣ,ರೈತರ ಬೆಳೆ ನಾಶದ ಪರಿಹಾರಕ್ಕಿಲ್ಲ

ರಾಜ್ಯದುದ್ದಗಲದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ.ಮುಖ್ಯಮಂತ್ರಿಗಳೇ, ಕರುನಾಡನ್ನು ನಾಶ ಮಾಡುವ ಪ್ರಯತ್ನ ಬಿಟ್ಟು, ಕೇಂದ್ರ ಸರಕಾರದ ಕಡೆ ಬೊಟ್ಟು ಮಾಡುವುದನ್ನು ಬಿಟ್ಟು,ನಿಮ್ಮ ನಿಮ್ಮಲ್ಲೇ ರಾಜಕೀಯ ಕಿತ್ತಾಟ ನಾಟಕವನ್ನು ಬಿಟ್ಟು, ರಾಜ್ಯದ ಪ್ರಗತಿಗಾಗಿ ರಾಜ್ಯದ ಜನರ ಏಳಿಗೆಗಾಗಿ ಯೋಚಿಸಿ ಶ್ರಮಿಸಿ ಇದು ಕೇವಲ ನಮ್ಮ ಆಗ್ರಹವಲ್ಲ, ಸ್ವಾಭಿಮಾನಿ ಕನ್ನಡಿಗರ ಆಗ್ರಹ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...