LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಜಿಲ್ಲೆಯಲ್ಲಿ ಮಧ್ಯ ನಿಷೇಧ ಮಾಡಿ ಆದೇಶ – ಜಿಲ್ಲಾಧಿಕಾರಿಗಳಿಂದ ನಿಷೇಧ ಮಾಡಿ ಆದೇಶ.....

ಹುಬ್ಬಳ್ಳಿ -

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆ ಯಲ್ಲಿ ಮಧ್ಯ ಮಾರಾಟವನ್ನು ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶವನ್ನು ಮಾಡಿದ್ದಾರೆ.ಹೌದು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧವನ್ನು ಜಿಲ್ಲಾಧಿಕಾರಿ ಮಾಡಿದ್ದಾರೆ.ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಅವರಿಂದ ಆದೇಶ ಹೊರಬಿದ್ದಿದೆ.

ಮತದಾನ ಹಾಗೂ ಮತಎಣಿಕೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.ಸೆಪ್ಟಂಬರ್ 3 ರಂದು ಹು-ಧಾ ಮಹಾನಗರ ಪಾಲಿಕೆಗೆ ಚುನಾವಣೆ ನಡೆಯಲಿದೆ.ಮತದಾನದ ಹಿನ್ನೆಲೆಯಲ್ಲಿ ಸಪ್ಟಂಬರ್ 2 ರ ಸಂಜೆ 6 ಗಂಟೆಯಿಂದ ಸಪ್ಟಂಬರ್ 4 ರ ಬೆಳಿಗ್ಗೆ ವರೆಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ.

ಹಾಗೇ ನಂತರ ಮತ ಎಣಿಕೆ ಹಿನ್ನೆಲೆಯಲ್ಲಿ ಸಪ್ಟಂಬರ್ 5 ರಿಂದ 6 ರ ರಾತ್ರಿ 10 ವರೆಗೆ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ.ಹುಬ್ಬಳ್ಳಿ, ಧಾರವಾಡ ಅವಳಿ ನಗರ ಸೇರಿದಂತೆ ತಾಲೂಕು ಹು-ಧಾ ತಾಲೂಕು ಪ್ರದೇಶದಲ್ಲಿ ನಿಷೇಧಿಸಲಾಗಿದೆ. ಮಧ್ಯ ಮಾರಾಟ ನಿಷೇಧ ಆದೇಶವನ್ನು ಪರಿಣಾಮ ಕಾರಿಯಾಗಿ ಜಾರಿ ತರಲು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಡಿಸಿ ಯವರು ಖಡಕ್ ಸೂಚನೆ ಯನ್ನು ನೀಡಿದ್ದಾರೆ.ಇನ್ನೂ ಈ ಒಂದು ನಿಯಮ ಗಳನ್ನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಜರುಗಿಸುವಂತೆ ಸೂಚನೆ ಯನ್ನು ನೀಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...