LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯೋತ್ಸವ ಪ್ರಶಸ್ತಿ ಮೊತ್ತದಿಂದ ಆಂಬ್ಯುಲೆನ್ಸ್ ಖರೀದಿ ಮಾಡಿದ ಚಾರ್ಮಾಡಿ ಹಸನಬ್ಬ - ರಾಜ್ಯಕ್ಕೆ ಜನಪ್ರತಿನಿಧಿಗಳಿಗೆ ಮಾದರಿಯಾದ ಸಮಾಜ ಸೇವಕ.....

ಬೆಂಗಳೂರು -

ರಾಜ್ಯೋತ್ಸವ ಪ್ರಶಸ್ತಿ ಮೊತ್ತದಿಂದ ಆಂಬ್ಯುಲೆನ್ಸ್ ಖರೀದಿ ಮಾಡಿದ ಚಾರ್ಮಾಡಿ ಹಸನಬ್ಬ ರಾಜ್ಯಕ್ಕೆ ಜನಪ್ರತಿನಿಧಿಗಳಿಗೆ ಮಾದರಿಯಾದ ಸಮಾಜ ಸೇವಕ ಹೌದು ದಶಕಗಳಿಂದ ಸಮಾಜ ಸೇವೆ  ಯಲ್ಲಿ ಗುರುತಿಸಿಕೊಂಡಿರುವ ಚಾರ್ಮಾಡಿ ಹಸನಬ್ಬರಿಗೆ ರಾಜ್ಯ ಸರಕಾರ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿತ್ತು.

ಆ ಒಂದು ಪ್ರಶಸ್ತಿ ಯಲ್ಲಿ ಇದೀಗ ಪ್ರಶಸ್ತಿ ಮೊತ್ತ ವಾಗಿ ಸಿಕ್ಕ 5 ಲಕ್ಷ ಹಣದಿಂದ ಆಂಬ್ಯುಲೆನ್ಸ್ ನ್ನು ಜನತೆಯ ಸೇವೆಗಾಗಿ ಖರೀದಿ ಮಾಡಿದ್ದಾರೆ.ಈ ಬಗ್ಗೆ ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿದ ಅವರು, ಚಾರ್ಮಾಡಿ ಹಸನಬ್ಬ ಚಾರಿಟೇಬಲ್ ಟ್ರಸ್ಟ್” ಅನ್ನು ಸ್ಥಾಪನೆ ಮಾಡಿ ಆ 5 ಲಕ್ಷ ಮೊತ್ತ ಹಾಗು ಉಳಿದ ಹಣವನ್ನು ಸಾಲ ಮಾಡಿ ಒಂದು ಆಂಬುಲೆನ್ಸ್ ಬುಕ್ ಮಾಡಿದ್ದೆವು.

ಇಂದು ಆ ಆಂಬ್ಯುಲೆನ್ಸ್ ನ ಡೆಲಿವರಿ ಪಡಿಯಲಾಯಿತು. ಅದಕ್ಕೆ ಬೇಕಾಗುವ ಸ್ಟ್ರೆಟಿಚೆರ್ ಹಾಗು ಇತ್ಯಾದಿಯನ್ನು ಅಳವಡಿಸಿ ಇನ್ನು ಕೆಲವು ದಿನಗಳಲ್ಲಿ ಚಾರ್ಮಾಡಿಯಲ್ಲಿ ಸೇವೆಯನ್ನು ಪ್ರಾರಂಭ ಮಾಡಲಿದೆ ಎಂದು ತಿಳಿಸಿದ್ದಾರೆ.

ಚಾರ್ಮಾಡಿ ಹಸನಬ್ಬ ಅವರು 1980ರ ದಶಕದಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮಾಡಿರುವ ಸೇವೆ ಅಮೋಘ. ನೂರಾರು ಅಪ ಘಾತ ಗಾಯಾಳುಗಳನ್ನು ಅವರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಅಲ್ಲದೇ, ತಮ್ಮದೇ ಯುವಕರ ತಂಡ ಕಟ್ಟಿಕೊಂಡು ರಾತ್ರಿ, ಹಗಲೆ ನ್ನದೇ,ಮಳೆ, ಗಾಳಿ ಎನ್ನದೇ ಪಶ್ಚಿಮ ಘಟ್ಟದಲ್ಲಿ ಅಪಘಾತವಾದರೆ ಅವರ ರಕ್ಷಣೆಗೆ ಧಾವಿಸುತ್ತಾರೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...