LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲೆಯಲ್ಲಿ ಸಂತೆ ಮೇಳ ಕಲಿಕೆಯೊಂದಿಗೆ ವ್ಯವಹಾರ ಜ್ಞಾನ ತಿಳಿದುಕೊಂಡರು ಮಕ್ಕಳು.....

ಚಿಕ್ಕಬಳ್ಳಾಪುರ -

ಮಕ್ಕಳಲ್ಲಿ ವ್ಯವಹಾರಿಕ ಜ್ಞಾನ ಬೆಳೆಯಬೇಕಾದರೆ ಇಂತಹ ಸಂತೆ ಮೇಳದ ರೀತಿಯ ಶೈಕ್ಷಣಿಕ ಕಾರ್ಯಕ್ರಮಗಳು ನಡೆಯುವುದರಿಂದ ಅವರಲ್ಲಿ ಸಮಾಜದಪ್ರಜ್ಞೆ ಬೆಳೆಯು ತ್ತದೆ ಎಂದು ಸಂಪನ್ಮೂಲ ವ್ಯಕ್ತಿ ಎನ್‌ ಮಂಜುನಾಥ ಅಭಿಪ್ರಾಯಪಟ್ಟರು.ತಾಲೂಕಿನ ಎಸ್‌ ಗೊಲ್ಲಹಳ್ಳಿ ಕ್ಲಸ್ಟರ್‌ ಸರ್ಕಾರಿ ಶಾಲೆಗಳಾದ ಕಠಾರ ಕದರೇನಹಳ್ಳಿ ಮತ್ತು ನಲ್ಲ ಕದರೇನಹಳ್ಳಿ ಸಹಯೋಗದಲ್ಲಿ ನಡೆದ ಮಕ್ಕಳ ಸಂತೆ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಪಾಠಪ್ರವಚನಗಳ ಜೊತೆಗೆ ವ್ಯವಹಾರ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕೃಷಿಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರೈತರ ಕಷ್ಟಗಳನ್ನುಅರಿತುಕೊಳ್ಳಲು ಸಹಕಾರಿ ಆಗುತ್ತದೆ ಎಂದರು.

ಸುಮಾರು 30ಕ್ಕೂ ಹೆಚ್ಚು ಮಕ್ಕಳು ಸಂತೆ ಮೇಳ ಕಾರ್ಯ ಕ್ರಮದಲ್ಲಿ ಮಾರಾಟ ಪ್ರದರ್ಶನ ಮಾಡಿದರು.ವಿಭಿನ್ನ ರೀತಿಯ ಹಣ್ಣು ಹಂಪಲಗಳು,ತರಕಾರಿಗಳು,ಮಕ್ಕಳ ತಿಂಡಿ ತಿನಿಸುಗಳಾದ ಚಕ್ಕುಲಿ,ನಿಪ್ಪಟ್ಟು,ಬೂಂದಿ,ಚುರುಮುರಿ, ತಂಪು ಪಾನೀಯ ಮತ್ತು ಗೃಹ ಉಪಯೋಗಿ ವಸ್ತುಗಳನ್ನು ಸಂತೆ ಮೇಳದ ಆಕರ್ಷಣೆಯಾಗಿತ್ತು.ಶಾಲೆಯ ಮುಖ್ಯ ಶಿಕ್ಷಕರಾದ ಶಾಂತಮ್ಮ ನರಸಿಂಹಮೂರ್ತಿ ಮತ್ತು ಸಹ ಶಿಕ್ಷಕ ಮಂಜುನಾಥ ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....