LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸ್ವಚ್ಚ ಸಂಡೇ ಅಭಿಯಾನ - ಛತ್ರಪತಿ ಶಿವಾಜಿ ವೃತ್ತ ಸ್ವಚ್ಚತೆ

ಧಾರವಾಡ -

ಧಾರವಾಡದಲ್ಲಿ ಬಿಜೆಪಿ ಯುವ ಮೋರ್ಚಾದ ಸ್ವಚ್ಚ ಸಂಡೇ ಅಭಿಯಾನ ಮುಂದುವರಿದಿದೆ‌. ಇಂದು
ಭಾರತೀಯ ಜನತಾ ಪಕ್ಷದ ಧಾರವಾಡ ನಗರ 71ಯುವಮೋರ್ಚಾ ಘಟಕದ ವತಿಯಿಂದ ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ನಿಮಿತ್ತ ಸ್ವಚ್ಚತಾ ಕಾರ್ಯ ಮಾಡಲಾಯಿತು.

ಧಾರವಾಡದ ಪ್ರಸಿದ್ಧ ಛತ್ರಪತಿ ಶಿವಾಜಿ ವೃತ್ತ ವನ್ನು ಯುವಮೋರ್ಚಾ ಅಧ್ಯಕ್ಷ ಶಕ್ತಿ ಹಿರೇಮಠ ಅವರ ನೇತೃತ್ವದಲ್ಲಿ ಸ್ವಚ್ಚ ಗೊಳಿಸಲಾಯಿತು. ವಿಶೇಷ ಅತಿಥಿ ಗಳಾಗಿ ಯುವಕರ ನಾಯಕರು, ಯುವ ಧುರೀಣ ರಾದ ಸಂಕಲ್ಪ ಶೆಟ್ಟರ್ ಅವರು ಸ್ವಚ್ಚ ಭಾರತ ಅಭಿಯಾನದಲ್ಲಿ ಭಾಗವಹಿಸಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ 71ರ ಮಂಡಳ ಅಧ್ಯಕ್ಷರಾದ ಸುನೀಲ ಮೋರೆ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಕಿರಣ ಉಪ್ಪಾರ್ ಮಂಡಳ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ಕೋಟ್ಯಾನ್, ಹರೀಶ ಬಿಜಾಪುರ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ಶಂಕರ ಶೆಳಕೆ

ಜಿಲ್ಲಾ ಕಾರ್ಯದರ್ಶಿಗಳಾದ ಸಿದ್ದು ಕಲ್ಯಾಣ ಶೆಟ್ಟಿ, ಮಂಜುನಾಥ ಭೋಸಲೆ ಮಂಡಳ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನಾಯಕ ಗೊಂಧಳಿ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ ಯರಗಟ್ಟಿ ಸ್ವಚ್ಚ ಭಾರತ ಜಿಲ್ಲಾ ಸಂಚಾಲಕರಾದ ವಿನೋದ್ ಸಹ ಸಂಚಾಲಕರಾದ ಪ್ರಕಾಶ್ ಇಂಗಳೆ, ಪಕ್ಷದ ಹಿರಿಯರಾದ ನಿಂಗಪ್ಪ ಸಪೂರಿ, ರವಿ ಯಂಡಿಗೆರಿ

ಮಂಜುನಾಥ ಮಾಳೆ ರಾಹುಲ್ ಅಷ್ಟಗಿ ಯುವಮೋರ್ಚಾ ಪ್ರಮುಖ ಪದಾಧಿಕಾರಿಗಳಾದ ರಾಘವೇಂದ್ರ ತುಪ್ಪದ, ಕಾರ್ತಿಕ ಪೂಜಾರ್, ಸಚಿನ ಚವಾಣ್, ಸೂರಂಜನ್ ಗೂಂಡೆ, ಶ್ರೀಕಾಂತ ಒಂಟಿ ಸಾಗರ್ ಜೋಶಿ, ರಾಜೇಶ್ ನಾಯ್ಕ್ , ರವಿ ಮಾಳಗಾರ್,

ಗುರು ತಳವಾರ ರೋಹಿತ ಜಾಧವ ಕಾರ್ತಿಕ ಹೆಂಬಲಿ, ಸಿದ್ದು ದಳವಿ ತಾನಾಜಿ ರೋಖಡೆ, ರಾಹುಲ ಚಾಬುಕಾಸವಾರ, ಅಭಿಷೇಕ್ ಗಂಗನಗೌಡ, ಸೇರಿದಂತೆ ಎಲ್ಲ ಯುವಮೋರ್ಚಾ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....